ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದ ಗೌಡ ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಸಿದ್ಧತೆ ನಡೆದಿದೆ.
ಲೋ ಶುಗರ್ ಕಾರಣದಿಂದ ಅಸ್ವಸ್ಥರಾದ ಡಿ ವಿ ಸದಾನಂದ ಗೌಡ ಅವರಿಗೆ ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಸಿದ್ಧತೆ ನಡೆದಿದೆ. ಶಿವಮೊಗ್ಗದಲ್ಲಿ ಬಿಜೆಪಿ ಸಭೆ ಮುಗಿಸಿ ಬರುವಾಗ ಘಟನೆ ನಡೆದಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…