ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ | ಆ. 15 ರೊಳಗೆ ಇ-ಕೆವೈಸಿ ಕಡ್ಡಾಯ |

August 10, 2022
6:34 PM

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ನಾಗರಿಕರ ಸೇವಾ ಕೇಂದ್ರದಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಅಥವಾ ಪೋರ್ಟಲ್ ನಲ್ಲಿ ಫಾರ್ಮರ್ಸ್ ಕಾರ್ನರ್ ಮೂಲಕ ಆಧಾರ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆ ದಾಖಲಿಸಿ ಆ.15ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕಾಗಿದೆ ಎಂದು   ದ ಕ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆ ತಿಳಿಸಿದೆ. ಒಂದು ವೇಳೆ ಇ-ಕೆವೈಸಿ ಮಾಡಿಸದಿದ್ದಲ್ಲಿ ರೈತರ ಆರ್ಥಿಕ ನೆರವು ಸ್ಥಗಿತಗೊಳಿಸಲಾಗುವುದು. ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 06-07-2026 | ಆಗಸ್ಟ್‌ 10ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ ತಗ್ಗುವ ಲಕ್ಷಣ – ಘಟ್ಟದ ಕೆಳಭಾಗದಲ್ಲಿ ಇನ್ನೂ ಕೆಲ ದಿನ ಹೆಚ್ಚು ಮಳೆ ಸಾಧ್ಯತೆ – ಮಳೆಯ ಸ್ವರೂಪ ಹೀಗೇಕೆ?
August 6, 2026
3:42 PM
by: ಸಾಯಿಶೇಖರ್ ಕರಿಕಳ
ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror