ಇ-ಶ್ರಮ್ ಕಾರ್ಡ್ ಮೂಲಕ ಜನರಿಗೆ ಸಿಗಲಿದೆ ಹಲವು ಯೋಜನೆ |

April 6, 2022
1:00 PM

ಅಸಂಘಟಿತ ವರ್ಗದ ಜನರಿಗೆ ಇ-ಶ್ರಮ್ ಕಾರ್ಡ್ ಮೂಲಕ ಸರ್ಕಾರ ಸಾಕಷ್ಟು ಸಹಾಯ ಮಾಡುತ್ತಿದೆ, ಇ-ಶ್ರಮ್ ಕಾರ್ಡ್ ಯೋಜನೆಗೆ ಸಂಬಂಧಿಸಿದ ಜನರ ಖಾತೆಗಳಿಗೆ ಮುಂದಿನ ಕಂತು 500 ರೂ.ಗಳನ್ನು ಸರ್ಕಾರ ಮತ್ತೊಮ್ಮೆ ಕಳುಹಿಸಲಿದೆ. ಕಂತಿನ ಹೊರತಾಗಿ ಫಲಾನುಭವಿಗಳು ಹಲವು ಸವಲತ್ತುಗಳನ್ನು ಪಡೆಯುತ್ತಿದ್ದಾರೆ.

ಈ ಯೋಜನೆಯ ಪ್ರಕಾರ, ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿಯಲ್ಲಿ 2 ಲಕ್ಷದವರೆಗೆ ವಿಮಾ ರಕ್ಷಣೆಯನ್ನು ಪಡೆಯುತ್ತೀರಿ. ಕಾರ್ಮಿಕರು ಅಪಘಾತದಲ್ಲಿ ಮೃತಪಟ್ಟರೆ ಅವರ ಕುಟುಂಬಕ್ಕೆ 2 ಲಕ್ಷ ರೂ., ವ್ಯಕ್ತಿಯು ಅಂಗವೈಕಲ್ಯ ಹೊಂದಿದ್ದರೆ, 1 ಲಕ್ಷ ರೂ. ನೀಡಲಾಗುವುದು.
ಮಾತ್ರವಲ್ಲದೆ,  ಕೆಲ ಯೋಜನೆಗಳಲ್ಲಿ ಉದ್ಯೋಗ, ವಿಮೆಯಂತಹ ಸೌಲಭ್ಯಗಳನ್ನು ನೀಡಿದರೆ ಮತ್ತೊಂದೆಡೆ ಕೆಲವು ಯೋಜನೆಗಳಲ್ಲಿ ಜನರಿಗೆ ಆರ್ಥಿಕ ನೆರವು ನೀಡಲಾಗುತ್ತದೆ. ಇ-ಶ್ರಮ್ ಕಾರ್ಡ್ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಜನರಿಗೆ ವರ್ಗಾಯಿಸಲಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು
March 30, 2026
7:44 AM
by: ದ ರೂರಲ್ ಮಿರರ್.ಕಾಂ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ | ಮರಗಳು, ವಿದ್ಯುತ್ ಕಂಬಗಳು ನೆಲಸಮ – ಇನ್ನು 4 ದಿನ ಮಳೆ ಮುನ್ಸೂಚನೆ
March 30, 2026
7:32 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror