Advertisement
ಸುದ್ದಿಗಳು

ಆಂಧ್ರಪ್ರದೇಶ | ಇ-ಸ್ಕೂಟರ್ ಬ್ಯಾಟರಿ ಸ್ಫೋಟಕ್ಕೆ ಓರ್ವ ಬಲಿ | 3 ಮಂದಿಗೆ ಗಾಯ |

Share

ಮಹಾರಾಷ್ಟ್ರದ ವಿಜಯವಾಡದಲ್ಲಿ ಶನಿವಾರ ಮುಂಜಾನೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನದ ಬ್ಯಾಟರಿ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿರುವ ಘಟನೆ ಸಂಭವಿಸಿದೆ. ವ್ಯಕ್ತಿ ಮಲಗುವ ಕೋಣೆಯಲ್ಲಿ ಬ್ಯಾಟರಿಯನ್ನು ಚಾರ್ಜಿಂಗ್‌ನಲ್ಲಿ ಇರಿಸಿದ್ದರು. ಶಿವಕುಮಾರ್, ಅವರ ಪತ್ನಿ ಮತ್ತು ಅವರ ಇಬ್ಬರು ಮಕ್ಕಳಿಗೆ ಸುಟ್ಟ ಗಾಯಗಳಾಗಿವೆ. 

ಶಿವಕುಮಾರ್‌ ಅವರು ಶುಕ್ರವಾರ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಿದ್ದರು. ಒಂದು ವಾರದ ಅವಧಿಯಲ್ಲಿ  ಇದು ಎರಡನೇ ಘಟನೆಯಾಗಿದೆ. ಏಪ್ರಿಲ್ 19 ರಂದು ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನದ ಬ್ಯಾಟರಿ ಸ್ಫೋಟಗೊಂಡು 80 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು ಮತ್ತು ಇಬ್ಬರು ಗಾಯಗೊಂಡಿದ್ದರು. ಆ ಪ್ರಕರಣದಲ್ಲೂ ಬ್ಯಾಟರಿ ಚಾರ್ಜ್ ಆಗುತ್ತಿದ್ದ ಮನೆಯಲ್ಲಿ ಈ ಘಟನೆ ನಡೆದಿತ್ತು. ಘಟನೆಯಲ್ಲಿ ಬಿ.ರಾಮಸ್ವಾಮಿ ಮೃತಪಟ್ಟರೆ, ಅವರನ್ನು ರಕ್ಷಿಸಲು ಯತ್ನಿಸಿದ ಪುತ್ರ ಬಿ.ಪ್ರಕಾಶ್ ಹಾಗೂ ಪುತ್ರಿ ಕಮಲಮ್ಮ ಅವರಿಗೆ ಸುಟ್ಟ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

3 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago