ಸುಳ್ಯದ ವಿವಿದೆಡೆ ಭೂಮಿ ಕಂಪಿಸಿದ ಅನುಭವ |

ಸುಳ್ಯ ತಾಲೂಕಿನ ವಿವಿದೆಡೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸುಳ್ಯ ತಾಲೂಕಿನ ಮರ್ಕಂಜ, ಕೊಡಪ್ಪಾಲ, ಗೂನಡ್ಕ , ಅರಂತೋಡು ಮೊದಲಾದ ಕಡೆಗಳಲ್ಲಿ ಬೆಳಗ್ಗೆ 9.10 ರಿಂದ 9.15 ರ ಆಸುಪಾಸಿನಲ್ಲಿ 2-3 ನಿಮಿಷಗಳ ಕಾಲ  ಭೂಮಿ ಕಂಪಿಸಿದ ಅನುಭವ ಹಲವರಿಗೆ ಆಗಿದೆ.  ಈ ಕಂಪನದ ಬಗ್ಗೆ ಕಾರಣಗಳು ಇಲಾಖೆಗಳು ಇನ್ನಷ್ಟೇ ಅಧಿಕೃತಪಡಿಸಬೇಕಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ
Advertisement

Advertisement

Be the first to comment on "ಸುಳ್ಯದ ವಿವಿದೆಡೆ ಭೂಮಿ ಕಂಪಿಸಿದ ಅನುಭವ |"

Leave a comment

Your email address will not be published.


*