ಸುಳ್ಯ ತಾಲೂಕಿನ ವಿವಿದೆಡೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸುಳ್ಯ ತಾಲೂಕಿನ ಮರ್ಕಂಜ, ಕೊಡಪ್ಪಾಲ, ಗೂನಡ್ಕ , ಅರಂತೋಡು ಮೊದಲಾದ ಕಡೆಗಳಲ್ಲಿ ಬೆಳಗ್ಗೆ 9.10 ರಿಂದ 9.15 ರ ಆಸುಪಾಸಿನಲ್ಲಿ 2-3 ನಿಮಿಷಗಳ ಕಾಲ ಭೂಮಿ ಕಂಪಿಸಿದ ಅನುಭವ ಹಲವರಿಗೆ ಆಗಿದೆ. ಈ ಕಂಪನದ ಬಗ್ಗೆ ಕಾರಣಗಳು ಇಲಾಖೆಗಳು ಇನ್ನಷ್ಟೇ ಅಧಿಕೃತಪಡಿಸಬೇಕಿದೆ.
ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಇನ್ನೂ ಮುಂತಾದ ಪ್ರಕೃತಿ…
ಮಯೂರ.ಕೆ, 7ನೇ ತರಗತಿ, ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರ ಚೊಕ್ಕಾಡಿ | -…
ಜುಲೈ 9 ರಂದು ಭಾರತ್ ಬಂದ್ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ದೇಶವ್ಯಾಪಿ…
ಮಗು ಗರ್ಭದಲ್ಲಿದ್ದಾಗಲೇ ಕೆಲವು ಘಟನೆಗಳಿಗೆ ಪ್ರತಿಕ್ರಿಯಿಸುವ ಬಗ್ಗೆ ಕೆಲವು ವೈಜ್ಞಾನಿಕ ಅಧ್ಯಯನಗಳು ಹೇಳಿವೆ.…
ಶಿಕ್ಷಣ ಸಂಸ್ಥೆಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಸರ್ವೇ ಸಾಮಾನ್ಯ. ಹೀಗೆ ಹಾಸ್ಟೆಲ್ ಇದೆ ಅಂದ…
ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ…