FLASH NEWS | ಸಂಪಾಜೆಯಲ್ಲಿ ಮತ್ತೆ ಕಂಪಿಸಿದ ಭೂಮಿ..? |

June 28, 2022
5:33 PM

ಸುಳ್ಯ ತಾಲೂಕಿನ ವಿವಿದೆಡೆ ಬೆಳಗ್ಗೆ 7.45 ಸುಮಾರಿಗೆ ವಿವಿದೆಡೆ ಭೂಕಂಪನದ ಅನುಭವವಾಗಿತ್ತು. ಇದೀಗ ಸಂಜೆ 4.40  ರ ಸುಮಾರಿಗೆ ಸಂಪಾಜೆ, ಚೆಂಬು ಪ್ರದೇಶದಲ್ಲಿ  ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

 ಸುಳ್ಯ ತಾಲೂಕಿನ ಹಲವು ಕಡೆ ಬೆಳಗ್ಗೆ 7.45 ಸುಮಾರಿಗೆ ಸದ್ದುನೊಂದಿಗೆ ಭೂಮಿ ಕಂಪಿಸಿದ ಅನುಭವಾಗಿದೆ. ರಿಕ್ಟರ್‌ ಮಾಪಕದಲ್ಲಿ  3 ರ ತೀವ್ರತೆ ದಾಖಲಾಗಿತ್ತು. ಇದೀಗ ಸಂಜೆ ಮತ್ತೆ ಭೂಮಿ ಕಂಪನದ ಅನುಭವ ಸಂಪಾಜೆ ಪ್ರದೇಶದಲ್ಲಿ ಆಗಿದೆ ಎಂದು ಹಲವರು ಅನುಭವ ಹೇಳಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ
ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror