ಸುಳ್ಯ ತಾಲೂಕಿನ ವಿವಿದೆಡೆ ಬೆಳಗ್ಗೆ 7.45 ಸುಮಾರಿಗೆ ವಿವಿದೆಡೆ ಭೂಕಂಪನದ ಅನುಭವವಾಗಿತ್ತು. ಇದೀಗ ಸಂಜೆ 4.40 ರ ಸುಮಾರಿಗೆ ಸಂಪಾಜೆ, ಚೆಂಬು ಪ್ರದೇಶದಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಸುಳ್ಯ ತಾಲೂಕಿನ ಹಲವು ಕಡೆ ಬೆಳಗ್ಗೆ 7.45 ಸುಮಾರಿಗೆ ಸದ್ದುನೊಂದಿಗೆ ಭೂಮಿ ಕಂಪಿಸಿದ ಅನುಭವಾಗಿದೆ. ರಿಕ್ಟರ್ ಮಾಪಕದಲ್ಲಿ 3 ರ ತೀವ್ರತೆ ದಾಖಲಾಗಿತ್ತು. ಇದೀಗ ಸಂಜೆ ಮತ್ತೆ ಭೂಮಿ ಕಂಪನದ ಅನುಭವ ಸಂಪಾಜೆ ಪ್ರದೇಶದಲ್ಲಿ ಆಗಿದೆ ಎಂದು ಹಲವರು ಅನುಭವ ಹೇಳಿದ್ದಾರೆ.
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…
ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ…
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…
ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490