ಸಂಪಾಜೆ-ಚೆಂಬು | ಭಾರೀ ಸದ್ದಿನೊಂದಿಗೆ ಮತ್ತೆ ಕಂಪಿಸಿದ ಭೂಮಿ |

July 10, 2022
6:57 AM

ಭಾರೀ ಸದ್ದಿನೊಂದಿಗೆ ಸಂಪಾಜೆ, ಚೆಂಬು ಪ್ರದೇಶದಲ್ಲಿ ಬೆಳಗ್ಗೆ 6.15 ರಿಂದ 6.20 ರ  ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಬಾಲೆಂಬಿ ,ಚೆಂಬು ಹಾಗೂ ಸಂಪಾಜೆ ಮೊದಲಾದ ಪ್ರದೇಶದಲ್ಲಿ ಭೂಮಿ ಕಂಪಿಸಿದ ಅನುಭವಾಗಿದೆ ಎಂದು ಅಲ್ಲಿನ ಸ್ಥಳೀಯರು ತಿಳಿಸಿದ್ದಾರೆ. ಇದೇ ವೇಳೆ ಸುಳ್ಯ ಸೇರಿದಂತೆ ಹಲವು ಕಡೆಗಳಲ್ಲಿ ಗುಡುಗು ಮಾದರಿಯ ಸದ್ದು ಕೇಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ
ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ
ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!
September 7, 2026
7:44 AM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror