ಭಾರೀ ಸದ್ದಿನೊಂದಿಗೆ ಸಂಪಾಜೆ, ಚೆಂಬು ಪ್ರದೇಶದಲ್ಲಿ ಬೆಳಗ್ಗೆ 6.15 ರಿಂದ 6.20 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಬಾಲೆಂಬಿ ,ಚೆಂಬು ಹಾಗೂ ಸಂಪಾಜೆ ಮೊದಲಾದ ಪ್ರದೇಶದಲ್ಲಿ ಭೂಮಿ ಕಂಪಿಸಿದ ಅನುಭವಾಗಿದೆ ಎಂದು ಅಲ್ಲಿನ ಸ್ಥಳೀಯರು ತಿಳಿಸಿದ್ದಾರೆ. ಇದೇ ವೇಳೆ ಸುಳ್ಯ ಸೇರಿದಂತೆ ಹಲವು ಕಡೆಗಳಲ್ಲಿ ಗುಡುಗು ಮಾದರಿಯ ಸದ್ದು ಕೇಳಿಸಿದೆ.
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…