ಮತ್ತೆ ಭೂಕಂಪನ | ಚೆಂಬು,ತೊಡಿಕಾನ, ಗೂನಡ್ಕದಲ್ಲಿ ಮತ್ತೆ ಕಂಪಿಸಿದ ಭೂಮಿ |

July 15, 2022
10:43 AM

ಸುಳ್ಯ ತಾಲೂಕಿನ ತೊಡಿಕಾನ, ಗೂನಡ್ಕ ಹಾಗೂ ಕೊಡಗು ಜಿಲ್ಲೆಯ ಚೆಂಬು ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ 10.೦8 ರ ಸುಮಾರಿಗೆ ಮತ್ತೆ ಭೂಮಿ ಕಂಪಿಸಿದ ಅನುಭವ ಹಲವರಿಗೆ ಆಗಿದೆ.  ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದೆ ಎಂದು ಜನರು ಹೇಳಿದ್ದಾರೆ. ಈ ಸದ್ದು ಹಾಗೂ ಕಂಪನವು ಅರಂತೋಡು, ಸಂಪಾಜೆ, ಗೂನಡ್ಕ ಹಾಗೂ ಆಸುಪಾಸಿನ ಪ್ರದೇಶದಲ್ಲಿ ಕೇಳಿದೆ. ಕಳದ ಕೆಲವು ದಿನಗಳಿಂದ ಆಗಾಗ ಭೂಮಿ ಕಂಪಿಸಿದೆ. ಸುಮಾರು 10 ಕ್ಕೂ ಅಧಿಕ ಬಾರಿ ಇದುವರೆಗೆ ಭೂಮಿ ಕಂಪಿಸಿದೆ.ಜನರಿಗೆ ಆತಂಕ ಇನ್ನಷ್ಟು ಹೆಚ್ಚಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ
ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ
ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!
September 7, 2026
7:44 AM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror