ಸುಳ್ಯ ತಾಲೂಕಿನ ತೊಡಿಕಾನ, ಗೂನಡ್ಕ ಹಾಗೂ ಕೊಡಗು ಜಿಲ್ಲೆಯ ಚೆಂಬು ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ 10.೦8 ರ ಸುಮಾರಿಗೆ ಮತ್ತೆ ಭೂಮಿ ಕಂಪಿಸಿದ ಅನುಭವ ಹಲವರಿಗೆ ಆಗಿದೆ. ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದೆ ಎಂದು ಜನರು ಹೇಳಿದ್ದಾರೆ. ಈ ಸದ್ದು ಹಾಗೂ ಕಂಪನವು ಅರಂತೋಡು, ಸಂಪಾಜೆ, ಗೂನಡ್ಕ ಹಾಗೂ ಆಸುಪಾಸಿನ ಪ್ರದೇಶದಲ್ಲಿ ಕೇಳಿದೆ. ಕಳದ ಕೆಲವು ದಿನಗಳಿಂದ ಆಗಾಗ ಭೂಮಿ ಕಂಪಿಸಿದೆ. ಸುಮಾರು 10 ಕ್ಕೂ ಅಧಿಕ ಬಾರಿ ಇದುವರೆಗೆ ಭೂಮಿ ಕಂಪಿಸಿದೆ.ಜನರಿಗೆ ಆತಂಕ ಇನ್ನಷ್ಟು ಹೆಚ್ಚಾಗಿದೆ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…