ಹಿಮಾಚಲ ಪ್ರದೇಶದಲ್ಲಿ ಈ ತಿಂಗಳು ಮೂರು ಭಾರಿ ಭೂಕಂಪ ಸಂಭವಿಸಿದೆ. ಸೋಮವಾರ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ರಿಕ್ಟರ್ ಮಾಪಕದಲ್ಲಿ 2.3 ತೀವ್ರತೆಯ ಭೂಕಂಪ ಸಂಭಸಿದೆ. ಮಾತ್ರವಲ್ಲದೇ ಡಿಸೆಂಬರ್ 22 ರಂದು ನಡೆದ ಭೂಕಂಪದಲ್ಲಿ 3.4 ತೀವ್ರತೆಯು ಕಂಡುಬಂದಿದೆ.
Advertisement
ಭೂಕಂಪದ ಕೇಂದ್ರಬಿಂದು ಕುಲುವಿನಲ್ಲಿ 10 ಕಿಲೋಮೀಟರ್ ಆಳದಲ್ಲಿದೆ. ಭೂಕಂಪನವು ಬೆಳಗ್ಗೆ 11.೦7 ಕ್ಕೆ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿಯನ್ನು ನೀಡಿದೆ.
Advertisement
ಸೋಮವಾರ ನಡೆದ ಭೂಕಂಪದಲ್ಲಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ತಿಳಿದು ಬಂದಿದೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement