ಕೊಡಗಿನಲ್ಲಿ ಇಂದು ಮಧ್ಯಾಹ್ನ 1.22 ರ ಹೊತ್ತಿಗೆ ಭೂಕಂಪನದ ಅನುಭವವಾಗಿದೆ. ಕಳೆದ ಒಂದು ವಾರದಲ್ಲಿ ಆರು ಬಾರಿ ಕೊಡಗಿನಲ್ಲಿ ಭೂಕಂಪನ ಅನುಭವವಾಗಿದೆ.
ಇಂದು ಮಧ್ಯಾಹ್ನ ಸಂಭವಿಸಿದ ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ1.8ರಷ್ಟಿತ್ತು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. ಮಧ್ಯಾಹ್ನ 1.22 ಕ್ಕೆ ಭೂಕಂಪನ ಸಂಭವಿಸಿದ್ದು, ಮಡಿಕೇರಿ – ದಕ್ಷಿಣ ಕನ್ನಡ ಗಡಿ ಭಾಗವಾಗಿರುವ ತೊಡಿಕಾನದ ದೊಡ್ಡಕುಮೇರಿಯಲ್ಲಿ 1.3 ಕಿ.ಮೀ. ವ್ಯಾಪ್ತಿಯಲ್ಲಿ ಪಶ್ಚಿಮ ದಿಕ್ಕಿನಲ್ಲಿ ಭೂಮಿಯ 10ಕಿ.ಮೀ. ಆಳದಲ್ಲಿ ಕಂಪನವಾಗಿದೆ ಎನ್ನಲಾಗಿದೆ.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…