ಹಾಸನ ಜಿಲ್ಲೆಯ ವಿವಿದೆಡೆ ಲಘು ಭೂಕಂಪನ |

September 17, 2021
11:26 PM

ಹಾಸನ ಜಿಲ್ಲೆಯ ವಿವಿಧೆಡೆ ಲಘು ಭೂಕಂಪನ ಉಂಟಾಗಿದೆ. ಭೂಕಂಪನದ ತೀವ್ರತೆ 2.3 ರಷ್ಟು ಇತ್ತು ಎಂದು ಐಎಂಡಿ ತಿಳಿಸಿದೆ. ಅಪಾಯವಲ್ಲದ ಭೂಕಂಪನ ಇದಾಗಿದ್ದು ಜನರು ಭಯಗೊಳ್ಳಬೇಕಾಗಿಲ್ಲ ಎಂದು ಐಎಂಡಿ ಸ್ಪಷ್ಟಪಡಿಸಿದೆ.

ಹಾಸನ ನಗರದಲ್ಲಿ ಸಂಜೆ 5  ಗಂಟೆ ಸುಮಾರಿಗೆ ಉದಯಗಿರಿ, ಕುವೆಂಪುನಗರ, ಮಾವಿನಹಳ್ಳಿ ಸೇರಿದಂತೆ ಹಲವೆಡೆ ಭೂಕಂಪನದ ಅನುಭವವಾಗಿದ್ದು 5 ಸೆಕೆಂಡ್‌ಗಳ ಕಾಲ ಭೂಮಿ ಕಂಪಿಸಿದ ಅನುಭವವಾಗಿದ್ದು. ಹಾಸನ ನಗರ ಮಾತ್ರವಲ್ಲದೆ ಬೇಲೂರು ತಾಲೂಕಿನ ಹಳೆಬೀಡು ಸಮೀಪದ ದ್ಯಾವಪ್ಪನಹಳ್ಳಿ, ನಿಂಗಪ್ಪನಕೊಪ್ಪಲು ಸೇರಿ ಹಲವೆಡೆ ಸುಮಾರು  6 ಗಂಟೆ ಹೊತ್ತಿಗೆ ಭೂಕಂಪನ ಅನುಭವ ಜನರಿಗೆ ಆಗಿದೆ. ಹಾಸನದಲ್ಲಿ ಭೂಕಂಪನದ ರಿಕ್ಟರ್ ಮಾಪನದಲ್ಲಿ 2.3 ತೀವ್ರತೆ ದಾಖಲಾಗಿದೆ
ಇದು ಭೂಮಿಯಿಂದ ಸುಮಾರು 2.4 ಕಿಲೋಮೀಟರ್ ಆಳದಲ್ಲಿರುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!
July 8, 2026
8:51 PM
by: ದ ರೂರಲ್ ಮಿರರ್.ಕಾಂ
ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ
July 8, 2026
4:18 PM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!
July 8, 2026
1:24 PM
by: ಸಾಯಿಶೇಖರ್ ಕರಿಕಳ
E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?
July 8, 2026
12:42 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror