ಹಾಸನ ಜಿಲ್ಲೆಯ ವಿವಿಧೆಡೆ ಲಘು ಭೂಕಂಪನ ಉಂಟಾಗಿದೆ. ಭೂಕಂಪನದ ತೀವ್ರತೆ 2.3 ರಷ್ಟು ಇತ್ತು ಎಂದು ಐಎಂಡಿ ತಿಳಿಸಿದೆ. ಅಪಾಯವಲ್ಲದ ಭೂಕಂಪನ ಇದಾಗಿದ್ದು ಜನರು ಭಯಗೊಳ್ಳಬೇಕಾಗಿಲ್ಲ ಎಂದು ಐಎಂಡಿ ಸ್ಪಷ್ಟಪಡಿಸಿದೆ.
ಹಾಸನ ನಗರದಲ್ಲಿ ಸಂಜೆ 5 ಗಂಟೆ ಸುಮಾರಿಗೆ ಉದಯಗಿರಿ, ಕುವೆಂಪುನಗರ, ಮಾವಿನಹಳ್ಳಿ ಸೇರಿದಂತೆ ಹಲವೆಡೆ ಭೂಕಂಪನದ ಅನುಭವವಾಗಿದ್ದು 5 ಸೆಕೆಂಡ್‌ಗಳ ಕಾಲ ಭೂಮಿ ಕಂಪಿಸಿದ ಅನುಭವವಾಗಿದ್ದು. ಹಾಸನ ನಗರ ಮಾತ್ರವಲ್ಲದೆ ಬೇಲೂರು ತಾಲೂಕಿನ ಹಳೆಬೀಡು ಸಮೀಪದ ದ್ಯಾವಪ್ಪನಹಳ್ಳಿ, ನಿಂಗಪ್ಪನಕೊಪ್ಪಲು ಸೇರಿ ಹಲವೆಡೆ ಸುಮಾರು 6 ಗಂಟೆ ಹೊತ್ತಿಗೆ ಭೂಕಂಪನ ಅನುಭವ ಜನರಿಗೆ ಆಗಿದೆ. ಹಾಸನದಲ್ಲಿ ಭೂಕಂಪನದ ರಿಕ್ಟರ್ ಮಾಪನದಲ್ಲಿ 2.3 ತೀವ್ರತೆ ದಾಖಲಾಗಿದೆ
ಇದು ಭೂಮಿಯಿಂದ ಸುಮಾರು 2.4 ಕಿಲೋಮೀಟರ್ ಆಳದಲ್ಲಿರುತ್ತದೆ.
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…
ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಸುಕ್ಕಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ ಚಿಕ್ಕ ದಾಗಿ ಕಟ್…
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…