ಉತ್ತರ ಜಪಾನ್‌ನ ಫುಕುಶಿಮಾ ಕರಾವಳಿಯಲ್ಲಿ ಬುಧವಾರ ರಾತ್ರಿ ಸಂಭವಿಸಿದ 7.4 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ 4 ಜನರು ಸಾವನ್ನಪ್ಪಿದ್ದು, 90ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಇನ್ನು ಸಣ್ಣ ಪ್ರಮಾಣದಲ್ಲಿ ಸುನಾಮಿ ಅಪ್ಪಳಿಸಿದ್ದು, ಸುನಾಮಿಯಿಂದ ಹೆಚ್ಚು ಹಾನಿಯಾಗಿಲ್ಲ ಎಂದು ವರದಿಯಾಗಿದೆ.
Advertisement
ಇಂದು ಬೆಳಗ್ಗೆ ಸಂಸತ್ತಿನ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನ ಮಂತ್ರಿ ಫ್ಯೂಮಿಯೊ ಕಿಶಿಡಾ, ಭೂಕಂಪದ ಸಮಯದಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದಾರೆ 97 ಜನ ಗಾಯಗೊಂಡಿದ್ದಾರೆ ಎಂದು ಹೇಳಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement