ಜಪಾನ್​ನಲ್ಲಿ ಭೂಕಂಪ | ನಾಲ್ವರ ಸಾವು, 90 ಕ್ಕೂ ಹೆಚ್ಚು ಮಂದಿಗೆ ಗಾಯ |

March 17, 2022
11:44 AM

ಉತ್ತರ ಜಪಾನ್‌ನ ಫುಕುಶಿಮಾ ಕರಾವಳಿಯಲ್ಲಿ ಬುಧವಾರ ರಾತ್ರಿ ಸಂಭವಿಸಿದ 7.4 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ 4 ಜನರು ಸಾವನ್ನಪ್ಪಿದ್ದು, 90ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಇನ್ನು ಸಣ್ಣ ಪ್ರಮಾಣದಲ್ಲಿ ಸುನಾಮಿ ಅಪ್ಪಳಿಸಿದ್ದು, ಸುನಾಮಿಯಿಂದ ಹೆಚ್ಚು ಹಾನಿಯಾಗಿಲ್ಲ ಎಂದು ವರದಿಯಾಗಿದೆ.

ಇಂದು ಬೆಳಗ್ಗೆ ಸಂಸತ್ತಿನ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನ ಮಂತ್ರಿ ಫ್ಯೂಮಿಯೊ ಕಿಶಿಡಾ, ಭೂಕಂಪದ ಸಮಯದಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದಾರೆ  97 ಜನ ಗಾಯಗೊಂಡಿದ್ದಾರೆ ಎಂದು ಹೇಳಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಜೀವ ವೈವಿಧ್ಯ ಅನುದಾನ ಬಿಡುಗಡೆ – ಕರ್ನಾಟಕಕ್ಕೆ ₹10.49 ಲಕ್ಷ; ದೇಶದ 30 ಮಂಡಳಿಗಳಿಗೆ ₹1.19 ಕೋಟಿ
October 19, 2026
4:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-10-2026 | ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಲಕ್ಷಣ
October 19, 2026
3:45 PM
by: ದ ರೂರಲ್ ಮಿರರ್.ಕಾಂ
ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror