ಮರ್ಕಂಜ ಭಾಗಗಳಲ್ಲಿ ಇಂದು ಮುಂಜಾನೆ 5.25 ರ ವೇಳೆಗೆ ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
Advertisement
ಮರ್ಕಂಜ ಹಾಗೂ ನೆಲ್ಲೂರು ಕೆಮ್ರಾಜೆಯ ಕೆಲವು ಭಾಗಗಳಲ್ಲಿ ಈ ಅನುಭವವಾಗಿದ್ದು, ಭಾರೀ ಸದ್ದು ಉಂಟಾಗಿ ಸುಮಾರು 5-6 ಸೆಕೆಂಡುಗಳ ಕಾಲ ಕಂಪನದ ಅನುಭವವಾಗಿದೆ ಎಂದು ತಿಳಿದು ಬಂದಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement