ಉತ್ತರಾಖಂಡ್ ನ ಪಿತೋರ್ ಗಢ್ ಕೇಂದ್ರಿತವಾಗಿ ಭೂಕಂಪ | ವಿಜ್ಞಾನಿಗಳ ಎಚ್ಚರಿಕೆ |

February 22, 2023
2:04 PM

ಟರ್ಕಿಯಷ್ಟು ದೊಡ್ಡದಾದ  ಭೂಕಂಪ ಯಾವಾಗ ಬೇಕಾದರೂ ಉತ್ತರಾಖಂಡದದಲ್ಲಿ ಅಪ್ಪಳಿಸಬಹುದು ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಈ ನಡುವೆಯೇ ಉತ್ತರಾಖಂಡ್ ನ ಪಿತೋರ್ ಗಢ್ ಕೇಂದ್ರಿತವಾಗಿ ಭೂಕಂಪ ನಡೆಯಲಿದೇ ಎಂದೂ ವರದಿಯೊಂದು ಹೇಳಿದೆ.

ಉತ್ತರಾಖಂಡದಲ್ಲಿ ಮಾತ್ರವಲ್ಲ, ಇಡೀ ಹಿಮಾಲಯ ಪ್ರದೇಶವು ಅದರ ವ್ಯಾಪ್ತಿಗೆ ಬರಬಹುದು ಎನ್ನುವ ಆತಂಕವನ್ನು ಹೈದರಾಬಾದ್‌ನ ನ್ಯಾಷನಲ್ ಜಿಯೋಫಿಸಿಕಲ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ನ ಮುಖ್ಯ ವಿಜ್ಞಾನಿಗಳು ವ್ಯಕ್ತಪಡಿಸಿದ್ದಾರೆ. ಪ್ರತಿ ವರ್ಷ ಭಾರತದ ಎತ್ತರ ಪ್ರದೇಶ ಸುಮಾರು 5 ಸೆಂ.ಮೀ ವೇಗದಲ್ಲಿ ಜಾರುತ್ತಿದೆ ಎಂದು ಅವರು ಹೇಳಿದ್ದಾರೆ. ಇದರಿಂದಾಗಿ ಹಿಮಾಲಯ ಪ್ರದೇಶದಲ್ಲಿ ಒತ್ತಡ ಸೃಷ್ಟಿಯಾಗುತ್ತಿದೆ. ಇದರ ಪರಿಣಾಮ ಯಾವಾಗ ಬೇಕಾದರೂ ಭೀಕರ ಭೂಕಂಪದ ರೂಪದಲ್ಲಿ ಕಂಡುಬರಬಹುದು ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್
August 28, 2026
9:16 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ
August 28, 2026
8:56 PM
by: ದ ರೂರಲ್ ಮಿರರ್.ಕಾಂ
101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ
August 28, 2026
8:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?
August 28, 2026
2:10 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror