ಅಫ್ಘಾನಿಸ್ತಾನದಲ್ಲಿ 6 ರಷ್ಟು ತೀವ್ರತೆಯ ಪ್ರಬಲ ಭೂಕಂಪ | 800 ಕ್ಕೂ ಹೆಚ್ಚು ಮಂದಿ ಭೂಕಂಪಕ್ಕೆ ಬಲಿ |

September 1, 2025
8:57 PM

ಅಪ್ಘಾನಿಸ್ತಾನದ ಜಲಾಲಾಬಾದ್ ನಗರ ಸಮೀಪದ ಕುನಾರ್ ಪ್ರಾಂತ್ಯದಲ್ಲಿ ಬೆಳಗಿನಜಾವ ಸಂಭವಿಸಿದ 6 ರಷ್ಟು ತೀವ್ರತೆಯ ಭೂಕಂಪದಲ್ಲಿ ಸುಮಾರು 800 ಮಂದಿ ಮೃತಪಟ್ಟಿದ್ದು, 1300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಭೂಕಂಪದ ತೀವ್ರತೆಯು ನಂಗಾರಾರ್ ಪ್ರಾಂತ್ಯದ ಜಲಾಲಾಬಾದ್ ನಗರದಿಂದ 27 ಕಿಲೋ ಮೀಟರ್ ದೂರದ ಪೂರ್ವ ಈಶಾನ್ಯಕ್ಕೆ ಕೇಂದ್ರೀಕೃತವಾಗಿತ್ತು ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಮೃತಪಟ್ಟವರು ನೂರ್ ಗುಲ್, ಸೋಕಿ, ವಾಟ್ಪುರ್, ಮನೋಗಿ ಮತ್ತು ಚಪದೊರೆ ಜಿಲ್ಲೆಗಳಿಗೆ ಸೇರಿದವರಾಗಿದ್ದಾರೆ ಎಂದು ಕುನಾರ್ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಈ ಮಧ್ಯೆ, ದೆಹಲಿ NCR ಸೇರಿದಂತೆ ಪಾಕಿಸ್ತಾನ ಮತ್ತು ಉತ್ತರ ಭಾರತದಾಂತ್ಯವೂ ಭೂಕಂಪದ ಅನುಭವವಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಬೆಳೆಗಾರರ ಹಿತ ಕಾಯಲು ಸರ್ಕಾರದ ಗಮನ ಸೆಳೆದ ಶಾಸಕ ಭೀಮಣ್ಣ ನಾಯ್ಕ್
November 29, 2026
10:21 AM
by: ದ ರೂರಲ್ ಮಿರರ್.ಕಾಂ
ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತದ ಮುನ್ಸೂಚನೆ – ಡಿಸೆಂಬರ್ ಆರಂಭದಲ್ಲಿ ಚಂಡಮಾರುತವಾಗಿ ಬಲಗೊಳ್ಳುವ ಸಾಧ್ಯತೆ?
November 29, 2026
9:57 AM
by: ದ ರೂರಲ್ ಮಿರರ್.ಕಾಂ
ಹಾಲು ಮಾರಾಟದ ಹಣದ ಜತೆಗೆ ಪ್ರೋತ್ಸಾಹಧನವೂ ಸಕಾಲಕ್ಕೆ ಸಿಗಲಿ – ಹೈನುಗಾರರ ನಿರೀಕ್ಷೆ
November 28, 2026
8:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-11-2026 | ಡಿಸೆಂಬರ್ ಮೊದಲ ವಾರ ಮೋಡದ ವಾತಾವರಣ ಹೆಚ್ಚಳದ ಸಾಧ್ಯತೆ
November 28, 2026
1:56 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror