ಅಪ್ಘಾನಿಸ್ತಾನದ ಜಲಾಲಾಬಾದ್ ನಗರ ಸಮೀಪದ ಕುನಾರ್ ಪ್ರಾಂತ್ಯದಲ್ಲಿ ಬೆಳಗಿನಜಾವ ಸಂಭವಿಸಿದ 6 ರಷ್ಟು ತೀವ್ರತೆಯ ಭೂಕಂಪದಲ್ಲಿ ಸುಮಾರು 800 ಮಂದಿ ಮೃತಪಟ್ಟಿದ್ದು, 1300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಭೂಕಂಪದ ತೀವ್ರತೆಯು ನಂಗಾರಾರ್ ಪ್ರಾಂತ್ಯದ ಜಲಾಲಾಬಾದ್ ನಗರದಿಂದ 27 ಕಿಲೋ ಮೀಟರ್ ದೂರದ ಪೂರ್ವ ಈಶಾನ್ಯಕ್ಕೆ ಕೇಂದ್ರೀಕೃತವಾಗಿತ್ತು ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಮೃತಪಟ್ಟವರು ನೂರ್ ಗುಲ್, ಸೋಕಿ, ವಾಟ್ಪುರ್, ಮನೋಗಿ ಮತ್ತು ಚಪದೊರೆ ಜಿಲ್ಲೆಗಳಿಗೆ ಸೇರಿದವರಾಗಿದ್ದಾರೆ ಎಂದು ಕುನಾರ್ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಈ ಮಧ್ಯೆ, ದೆಹಲಿ NCR ಸೇರಿದಂತೆ ಪಾಕಿಸ್ತಾನ ಮತ್ತು ಉತ್ತರ ಭಾರತದಾಂತ್ಯವೂ ಭೂಕಂಪದ ಅನುಭವವಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…