ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಭಾನುವಾರ ಸಂಜೆ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ4.3 ತೀವ್ರತೆ ದಾಖಲಾಗಿದೆ.
ಭಾನುವಾರ ಬೆಳಗ್ಗೆ 7.39ರ ಸುಮಾರಿಗೆ ಭೂಕಂಪ ಸಂಭವಿಸಿತ್ತು.ಸಂಜೆಯ ವೇಳೆಗೆ 5:18 ರ ಸುಮಾರಿಗೆ ಮತ್ತೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.3 ರ ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಹಿಮಾಲಯ ತಪ್ಪಲಿನ ಈ ದೇಶದಲ್ಲಿ ಭೂಕಂಪ ಸಾಮಾನ್ಯ ಎನ್ನುವಂತಾಗಿದೆ. ನೇಪಾಳವು ವಿಶ್ವದ 11ನೇ ಅತಿ ಹೆಚ್ಚು ಭೂಕಂಪನ ಪೀಡಿತ ರಾಷ್ಟ್ರವಾಗಿದೆ.
An earthquake of magnitude 4.3 on the Richter Scale, jolted Nepal on Sunday, according to the National Center for Seismology.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel