ನೇಪಾಳದಲ್ಲಿ 4.3 ತೀವ್ರತೆಯ ಭೂಕಂಪ | ಎರಡು ಬಾರಿ ಕಂಪಿಸಿದ ಭೂಮಿ |

October 22, 2023
8:16 PM
ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಭಾನುವಾರ ಸಂಜೆ  ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ4.3 ತೀವ್ರತೆ ದಾಖಲಾಗಿದೆ.

ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಭಾನುವಾರ ಸಂಜೆ  ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ4.3 ತೀವ್ರತೆ ದಾಖಲಾಗಿದೆ.

ಭಾನುವಾರ ಬೆಳಗ್ಗೆ 7.39ರ ಸುಮಾರಿಗೆ ಭೂಕಂಪ ಸಂಭವಿಸಿತ್ತು.ಸಂಜೆಯ ವೇಳೆಗೆ 5:18 ರ ಸುಮಾರಿಗೆ ಮತ್ತೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.3 ರ ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ  ತಿಳಿಸಿದೆ.ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಹಿಮಾಲಯ ತಪ್ಪಲಿನ ಈ ದೇಶದಲ್ಲಿ ಭೂಕಂಪ ಸಾಮಾನ್ಯ ಎನ್ನುವಂತಾಗಿದೆ. ನೇಪಾಳವು ವಿಶ್ವದ 11ನೇ ಅತಿ ಹೆಚ್ಚು ಭೂಕಂಪನ ಪೀಡಿತ ರಾಷ್ಟ್ರವಾಗಿದೆ.

An earthquake of magnitude 4.3 on the Richter Scale, jolted Nepal on Sunday, according to the National Center for Seismology.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror