ದೆಹಲಿಯಲ್ಲಿ ಮತ್ತೆ ಭೂಕಂಪನದ ಅನುಭವ ಉಂಟಾಗಿದ್ದು, ರಿಕ್ಟರ್ ಮಾಪನದಲ್ಲಿ 5.4 ರಷ್ಟು ತೀವ್ರತೆ ದಾಖಲಾಗಿದೆ. ದೆಹಲಿ, ನೊಯಿಡಾ ಸೇರಿದಂತೆ ಉತ್ತರಪ್ರದೇಶದ ಗಾಜಿಯಾಬಾದ್ನಲ್ಲೂ ಭೂಮಿ ಕಂಪಿಸಿದೆ. ದೆಹಲಿಯಲ್ಲಿ ಒಂದು ವಾರದಲ್ಲಿ ಎರಡನೇ ಭಾರಿ ಭೂಮಿ ಕಂಪಿಸಿದ್ದು ಜನರು ಭಯದಲ್ಲಿ ಮನೆಯಿಂದ ಹೊರಗಡೆ ಓಡಿ ಬಂದಿದ್ದಾರೆ. ನೇಪಾಳ ಭೂಕಂಪದ ಕೇಂದ್ರ ಬಿಂದುವಾಗಿತ್ತು ಎಂದು ಸುದ್ದಿಸಂಸ್ಥೆ ತಿಳಿಸಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel