ದೆಹಲಿಯಲ್ಲಿ ಭೂಕಂಪ | ರಿಕ್ಟರ್​ ಮಾಪನದಲ್ಲಿ 5.4 ರಷ್ಟು ತೀವ್ರತೆ ದಾಖಲು |

November 12, 2022
9:29 PM

ದೆಹಲಿಯಲ್ಲಿ ಮತ್ತೆ ಭೂಕಂಪನದ ಅನುಭವ ಉಂಟಾಗಿದ್ದು, ರಿಕ್ಟರ್​ ಮಾಪನದಲ್ಲಿ 5.4 ರಷ್ಟು ತೀವ್ರತೆ ದಾಖಲಾಗಿದೆ. ದೆಹಲಿ, ನೊಯಿಡಾ ಸೇರಿದಂತೆ ಉತ್ತರಪ್ರದೇಶದ ಗಾಜಿಯಾಬಾದ್​​ನಲ್ಲೂ ಭೂಮಿ ಕಂಪಿಸಿದೆ. ದೆಹಲಿಯಲ್ಲಿ ಒಂದು ವಾರದಲ್ಲಿ ಎರಡನೇ ಭಾರಿ ಭೂಮಿ ಕಂಪಿಸಿದ್ದು ಜನರು ಭಯದಲ್ಲಿ ಮನೆಯಿಂದ ಹೊರಗಡೆ ಓಡಿ ಬಂದಿದ್ದಾರೆ. ನೇಪಾಳ ಭೂಕಂಪದ ಕೇಂದ್ರ ಬಿಂದುವಾಗಿತ್ತು ಎಂದು ಸುದ್ದಿಸಂಸ್ಥೆ ತಿಳಿಸಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಬೆಂಗಳೂರು–ಮಂಗಳೂರು–ಮಡಗಾಂವ್ ವಂದೇ ಭಾರತ್ ರೈಲಿಗೆ ನ.13 ರಂದು ಪ್ರಧಾನಿ ಮೋದಿ ಚಾಲನೆ
November 11, 2026
2:18 PM
by: ದ ರೂರಲ್ ಮಿರರ್.ಕಾಂ
ದೀಪಾವಳಿ ಪಟಾಕಿ ಸಂಭ್ರಮದಲ್ಲಿ ಕಣ್ಣಿಗೆ ಗಾಯ : 41 ಮಂದಿಗೆ ಚಿಕಿತ್ಸೆ, 24 ಮಕ್ಕಳು ಗಾಯಾಳು
November 11, 2026
2:10 PM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಇಂದು ಕೊನೆಯ ದಿನ – 39.20 ಲಕ್ಷ ಮಂದಿ ಇನ್ನೂ ಬಾಕಿ
November 11, 2026
10:58 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-11-2026 | ‘ಅಕ್ವಾನ್’ ಚಂಡಮಾರುತದ ಪಥ ಇನ್ನೂ ನಿಗೂಢ – ನ.14ರಂದು ಸ್ಪಷ್ಟತೆ?
November 11, 2026
10:45 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror