ದೆಹಲಿಯಲ್ಲಿ ಮರಗಳಿಗಾಗಿ ಉಚಿತ ಆ್ಯಂಬುಲೆನ್ಸ್​ ಸೇವೆ ಆರಂಭ….!

March 28, 2022
2:41 PM

ದೆಹಲಿ ಪೂರ್ವ ಮಹಾನಗರ ಪಾಲಿಕೆ ಮರಗಳಿಗೆ ಚಿಕಿತ್ಸೆ ನೀಡಲು ಉಚಿತ ಆ್ಯಂಬುಲೆನ್ಸ್​ ಸೇವೆಯನ್ನು ಆರಂಭಿಸಿದೆ. ಪೂರ್ವ ದೆಹಲಿ ಮಹಾನಗರ ಪಾಲಿಕೆ ಒಣಗುತ್ತಿರುವ ಮರಗಳಿಗೆ ಚಿಕಿತ್ಸೆ ನೀಡುವ ಹೊಸ ಯೋಜನೆ ಹಾಕಿಕೊಂಡಿದೆ. ಇದಕ್ಕಾಗಿ ಉಚಿತ ಆ್ಯಂಬುಲೆನ್ಸ್ ಕಾರ್ಯಕ್ರಮ ಜಾರಿ ಮಾಡಿದೆ.

Advertisement
Advertisement

ದೆಹಲಿಯಲ್ಲಿ ಶುದ್ಧ ಗಾಳಿಯ ಕೊರತೆ ವಿಪರೀತವಾದ ಕಾರಣ, ಹೈಕೋರ್ಟ್​ನ ನಿರ್ದೇಶನದ ಮೇರೆಗೆ ಈ ಯೋಜನೆ ರೂಪಿಸಲಾಗಿದೆ. ಅದರಂತೆ ರಾಜ್ಯದಲ್ಲಿ ಎಲ್ಲೆಲ್ಲಿ ಮರಗಳು ಒಣಗಿವೆ ಎಂಬುದನ್ನು ಗುರುತಿಸಿ, ಆ ಸ್ಥಳಕ್ಕೆ ತೆರಳಿ ಮರಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದಕ್ಕಾಗಿ ಪಾಲಿಕೆಯ ತೋಟಗಾರಿಕಾ ಇಲಾಖೆ ನೌಕರರಿಗೆ ವಿಶೇಷ ತರಬೇತಿಯನ್ನೂ ನೀಡಲಾಗಿದೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |
May 3, 2024
9:58 PM
by: ದ ರೂರಲ್ ಮಿರರ್.ಕಾಂ
ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ
May 3, 2024
12:48 PM
by: ಸಾಯಿಶೇಖರ್ ಕರಿಕಳ
ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ

You cannot copy content of this page - Copyright -The Rural Mirror