ದೆಹಲಿ ಪೂರ್ವ ಮಹಾನಗರ ಪಾಲಿಕೆ ಮರಗಳಿಗೆ ಚಿಕಿತ್ಸೆ ನೀಡಲು ಉಚಿತ ಆ್ಯಂಬುಲೆನ್ಸ್ ಸೇವೆಯನ್ನು ಆರಂಭಿಸಿದೆ. ಪೂರ್ವ ದೆಹಲಿ ಮಹಾನಗರ ಪಾಲಿಕೆ ಒಣಗುತ್ತಿರುವ ಮರಗಳಿಗೆ ಚಿಕಿತ್ಸೆ ನೀಡುವ ಹೊಸ ಯೋಜನೆ ಹಾಕಿಕೊಂಡಿದೆ. ಇದಕ್ಕಾಗಿ ಉಚಿತ ಆ್ಯಂಬುಲೆನ್ಸ್ ಕಾರ್ಯಕ್ರಮ ಜಾರಿ ಮಾಡಿದೆ.
ದೆಹಲಿಯಲ್ಲಿ ಶುದ್ಧ ಗಾಳಿಯ ಕೊರತೆ ವಿಪರೀತವಾದ ಕಾರಣ, ಹೈಕೋರ್ಟ್ನ ನಿರ್ದೇಶನದ ಮೇರೆಗೆ ಈ ಯೋಜನೆ ರೂಪಿಸಲಾಗಿದೆ. ಅದರಂತೆ ರಾಜ್ಯದಲ್ಲಿ ಎಲ್ಲೆಲ್ಲಿ ಮರಗಳು ಒಣಗಿವೆ ಎಂಬುದನ್ನು ಗುರುತಿಸಿ, ಆ ಸ್ಥಳಕ್ಕೆ ತೆರಳಿ ಮರಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದಕ್ಕಾಗಿ ಪಾಲಿಕೆಯ ತೋಟಗಾರಿಕಾ ಇಲಾಖೆ ನೌಕರರಿಗೆ ವಿಶೇಷ ತರಬೇತಿಯನ್ನೂ ನೀಡಲಾಗಿದೆ.
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…
ಹಾನಿಯಾದ ಮನೆ ಮತ್ತು ಬೆಳೆಗಳಿಗೆ ತ್ವರಿತವಾಗಿ ಪರಿಹಾರ ನೀಡಿ, ಯಾವುದೇ ಪ್ರಕರಣಗಳು ಬಾಕಿ…
ಭಾರತದ ಸ್ವಚ್ಛತಾ ಅಭಿಯಾನಕ್ಕೆ ವೇಗ ದೊರೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.…