ಇಡ್ಲಿ ಕಟ್ಲೇಟ್ ಬೇಕಾಗುವ ಸಾಮಗ್ರಿಗಳು:
ಇಡ್ಲಿ – 3/4 ಕಪ್ (ಚೂರು ಮಾಡಿ)
ಈರುಳ್ಳಿ – 1 (ಚಿಕ್ಕದಾಗಿ ಕತ್ತರಿಸಿದ)
ಕೊತ್ತಂಬರಿ ಸೊಪ್ಪು – ಸ್ವಲ್ಪ (ಸಣ್ಣಗೆ ಕತ್ತರಿಸಿದ)
ಆಲೂಗಡ್ಡೆ – 1/4 ಕಪ್ (ತುರಿದ)
ಕಡಲೆ ಹಿಟ್ಟು – 1/2 ಕಪ್
ಗರಂ ಮಸಾಲಾ – 1 ಚಮಚ
ಕಿಚನ್ ಕಿಂಗ್ ಮಸಾಲಾ – 1 ಚಮಚ
ಜೀರಿಗೆ ಪುಡಿ – ಸ್ವಲ್ಪ
ಉಪ್ಪು – ರುಚಿಗೆ ತಕ್ಕಷ್ಟು
ಎಣ್ಣೆ – ಫ್ರೈ ಮಾಡಲು ಅಗತ್ಯವಷ್ಟು
ಮಾಡುವ ವಿಧಾನ:
ಒಂದು ಪಾತ್ರೆಯಲ್ಲಿ ಇಡ್ಲಿ ಚೂರು, ಈರುಳ್ಳಿ, ಕೊತ್ತಂಬರಿ ಸೊಪ್ಪು ಮತ್ತು ತುರಿದ ಆಲೂಗಡ್ಡೆ ಹಾಕಿ.
ಇದಕ್ಕೆ ಕಡಲೆ ಹಿಟ್ಟು, ಗರಂ ಮಸಾಲಾ, ಕಿಚನ್ ಕಿಂಗ್ ಮಸಾಲಾ, ಜೀರಿಗೆ ಪುಡಿ ಹಾಗೂ ಉಪ್ಪು ಸೇರಿಸಿ.
ಎಲ್ಲವನ್ನು ಚೆನ್ನಾಗಿ ಮಿಕ್ಸ್ ಮಾಡಿ, ಕಟ್ಲೇಟ್ ಶೇಪ್‌ಗೆ ತಟ್ಟಿ ತಯಾರಿಸಿ.
ಕಬ್ಬಿಣದ ಕಾವಲಿಯನ್ನು ಚೆನ್ನಾಗಿ ಕಾದ ನಂತರ ಸ್ವಲ್ಪ ಎಣ್ಣೆ ಹಾಕಿ.
ತಯಾರಿಸಿದ ಕಟ್ಲೇಟ್‌ಗಳನ್ನು ಕಾವಲಿಯಲ್ಲಿ ಇಟ್ಟು, ಎರಡೂ ಬದಿಯೂ ಚಿನ್ನದ ಬಣ್ಣ ಬರುವವರೆಗೆ ನಿಧಾನವಾಗಿ ಫ್ರೈ ಮಾಡಿ.
ಕಟ್ಲೇಟ್‌ಗಳು ಚೆನ್ನಾಗಿ ಬೇಯಿದ ನಂತರ ತೆಗೆದು ಬಿಸಿ ಬಿಸಿಯಾಗಿ ಸರ್ವ್ ಮಾಡಿ.
ಟಿಪ್: ಟೊಮೆಟೊ ಸಾಸ್ ಅಥವಾ ಹಸಿರು ಚಟ್ನಿಯ ಜೊತೆ ಸರ್ವ್ ಮಾಡಿದರೆ ರುಚಿ ಇನ್ನಷ್ಟು ಹೆಚ್ಚುತ್ತದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…