ಭೂಮಿಯಲ್ಲಿ ಮಾನವ ಸೃಷ್ಟಿ ಯಾವಾಗ ಆಗಿತ್ತು… ? ನಿರೀಕ್ಷೆಗೂ ಮೀರಿದ ಉತ್ತರ ಲಭ್ಯ…! | ಸುಮಾರು 2,00,000 ವರ್ಷ ಹಳೆಯದಾದ ಮಾನವ ಪಳೆಯುಳಿಕೆ ಪತ್ತೆ.. |

January 20, 2022
7:50 PM

2,30,000 ಹಳೆಯದಾದ ಓಮೋ ಎಂದು ಕರೆಯಲ್ಪಡುವ ಪ್ರಾಚೀನ ಮಾನವ ಪಳೆಯುಳಿಕೆಗಳು ಇಥಿಯೋಪಿಯಾದಲ್ಲಿ ಪತ್ತೆಯಾಗಿದೆ ಎಂದು ತಜ್ಞರು ಸಂಶೋಧನೆಯಲ್ಲಿ ಹೇಳಿದ್ದಾರೆ. ಈ ಪಳೆಯುಳಿಕೆಗಳು ಹೋಮೋ ಸೇಪಿಯನ್ಸ್ ಪಳೆಯುಳಿಕೆಗಳ ಅತ್ಯಂತ ಹಳೆಯ ಮಾದರಿಗಳಲ್ಲೊಂದಾಗಿದೆ  ಎಂದು ಸಂಶೋಧಕರು ಹೇಳಿದ್ದಾರೆ.

Advertisement
Advertisement

ಮಾನವ ಮೂಳೆಗಳು ಸುಮಾರು 2,30,000 ವರ್ಷಗಳ ಹಳೆಯದು ಎಂದು ಅಂದಾಜಿಸಲಾಗಿದ್ದು.  ಹಿಂದೆ  ಸಂಭವಿಸಿದ ಭಾರಿ ಜ್ವಾಲಾಮುಖಿ ಸ್ಫೋಟಕ್ಕೆ ಸಿಲುಕಿ ಪಳೆಯುಳಿಕೆಯಾಗಿರಬಹುದು ಎಂದು ಅಂದಾಜಿಸಲಾಗಿದೆ. ವಿಜ್ಞಾನಿಗಳು ಈ ಬಗ್ಗೆ ಅಧ್ಯಯನ ನಡೆಸಿದ್ದಾರೆ ಎಂದು ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದ ಹೊಸ ಸಂಶೋಧನೆಯು ತಿಳಿಸಿದೆ.

Advertisement

ಈ ವಿಧಾನಗಳನ್ನು ಬಳಸಿಕೊಂಡು ಒಮೋ ಪಳೆಯುಳಿಕೆಗಳ ಬಗ್ಗೆ ನಡೆಸಿದ ಅಧ್ಯಯನದ ಪ್ರಕಾರ ಒಮೋ ವಯಸ್ಸು 200,000 ವರ್ಷಗಳಿಗಿಂತಲೂ ಕಡಿಮೆಯಿದೆ. ಈ ಬಗ್ಗೆ ಇನ್ನಷ್ಟು ಅಧ್ಯಯನ ನಡೆಯುತ್ತಿದೆ.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror