ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಆಸನ ವ್ಯವಸ್ಥೆಯಲ್ಲಿ ಬದಲಾವಣೆಗೆ ನಿರ್ಧಾರ | 5 ಹಾಗೂ 8 ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ಇದ್ದರೂ ಯಾರೂ ಪೇಲ್‌ ಆಗಲ್ಲ..|

December 26, 2022
1:16 PM

ರಾಜ್ಯದಲ್ಲಿ ಈ ಬಾರಿ 5 ಮತ್ತು 8 ನೇ ತರಗತಿ ನೇ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲಾಗುತ್ತಿದೆ. ಆದರೆ, ಯಾರನ್ನೂ ಫೇಲ್ ಮಾಡುವುದಿಲ್ಲ  ವಿದ್ಯಾರ್ಥಿಗಳ ಮೌಲ್ಯ ಮಾಪನ ಮಾಡುವುದಷ್ಟೇ ಇದರ ಉದ್ದೇಶ ಎಂದು ಶಿಕ್ಷಣ ಸಚಿವರು ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ ಈ ಬಾರಿಯ SSLC ಪರೀಕ್ಷೆಗೆ ಆಸನ ವ್ಯವಸ್ಥೆಯಲ್ಲಿ  ಬದಲಾವಣೆ ಮಾಡಲಾಗಿದ್ದು, ಒಂದು ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ ಸೇರಿದಂತೆ ಹಲವು ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಲು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದೆ. ಪ್ರೌಢಶಾಲೆ ಹಾಗೂ ಕಾಲೇಜಿನಲ್ಲಿ ಮಾತ್ರ ಪರೀಕ್ಷಾ ಕೊಠಡಿ ಮಾಡಲಿದ್ದು, ಪರೀಕ್ಷಾ ಅಕ್ರಮ ತಡೆಗಟ್ಟುವುದಕ್ಕೂ ಸಾಕಷ್ಟು ಷರತ್ತು ವಿಧಿಸಲು ಕೂಡ ಮಂಡಳಿ ತೀರ್ಮಾನಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror