5 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಮೌಲ್ಯಾಂಕನ ಮಾದರಿ ಪ್ರಶ್ನೆ ಪತ್ರಿಕೆ ವೆಬ್ಸೈಟ್ ನಲ್ಲಿ ಬಿಡುಗಡೆ

February 14, 2023
11:12 PM

5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ‘ಮೌಲ್ಯಾಂಕನ’ದ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ‘KSEAB’ ವೆಬ್ ಸೈಟ್ ನಲ್ಲಿ ಬಿಡುಗಡೆಗೊಳಿಸಲಾಗಿದೆ.

Advertisement
Advertisement

5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳ ‘ಮೌಲ್ಯಾಂಕನ’ದ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ‘ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ’ ( KSEAB) ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಿದ್ದು, ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟ್ ಮೂಲಕ ಪ್ರಶ್ನೆ ಪತ್ರಿಕೆ ವೀಕ್ಷಿಸಬಹುದಾಗಿದೆ.

Advertisement

5, 8 ತರಗತಿ ವಿದ್ಯಾರ್ಥಿ ಗಳಿಗೆ ಮಾ.9ರಿಂದ 17ರವರೆಗೆ ನಡೆಯಲಿರುವ ‘ಮೌಲ್ಯಾಂಕನ ಪರೀಕ್ಷೆ’ಗೆ ಸಂಬಂಧಿಸಿದಂತೆ ‘ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ’ ಮಾದರಿ ಪ್ರಶ್ನೆ ಪತ್ರಿಕೆಯನ್ನು ಬಿಡುಗಡೆ ಮಾಡಿದೆ.

ಮಾದರಿ ಪ್ರಶ್ನೆಗಳು ಮಂಡಳಿಯ ವೆಬ್‌ಸೈಟ್ https:// kseab.karnataka.gov.in ನಲ್ಲಿ ಲಭ್ಯವಿದ್ದು, ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕೆಂದು ಮಂಡಳಿಯ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣ | ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಗ್ರೀನ್‌ ಸಿಗ್ನಲ್‌ | ಪರಿಸರದ ಮೇಲಾಗುವ ಪರಿಣಾಮಗಳೇನು..?
May 21, 2024
4:55 PM
by: The Rural Mirror ಸುದ್ದಿಜಾಲ
ರಹಸ್ಯ ಕಥೆಗಳನ್ನು ಹೇಳುವ ಭೀಮ್’ಕುಂಡ್ | ಭೀಮ ನಿರ್ಮಿಸಿದ ಈ ಕೆರೆಯ ವಿಶೇಷತೆ ಏನು ಗೊತ್ತಾ..? ಇದು ಬರೀ ಬಾವಿಯಲ್ಲ…
May 21, 2024
4:27 PM
by: The Rural Mirror ಸುದ್ದಿಜಾಲ
ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಒಂದೆಲಗ | ಕೈ ತೋಟಗಳಲ್ಲಿ ಸಿಗುವ ಸುಲಭ ಔಷಧಿ
May 21, 2024
3:53 PM
by: The Rural Mirror ಸುದ್ದಿಜಾಲ
ಕರಾವಳಿ ಭಾಗದಲ್ಲಿ ಉತ್ತಮ ಮಳೆ | ಮಂಗಳೂರಿನ ಸಮುದ್ರ ತೀರದಲ್ಲಿ ಎಚ್ಚರಿಕೆ |
May 21, 2024
3:42 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror