5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ‘ಮೌಲ್ಯಾಂಕನ’ದ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ‘KSEAB’ ವೆಬ್ ಸೈಟ್ ನಲ್ಲಿ ಬಿಡುಗಡೆಗೊಳಿಸಲಾಗಿದೆ.
5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳ ‘ಮೌಲ್ಯಾಂಕನ’ದ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ‘ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ’ ( KSEAB) ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಿದ್ದು, ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟ್ ಮೂಲಕ ಪ್ರಶ್ನೆ ಪತ್ರಿಕೆ ವೀಕ್ಷಿಸಬಹುದಾಗಿದೆ.
5, 8 ತರಗತಿ ವಿದ್ಯಾರ್ಥಿ ಗಳಿಗೆ ಮಾ.9ರಿಂದ 17ರವರೆಗೆ ನಡೆಯಲಿರುವ ‘ಮೌಲ್ಯಾಂಕನ ಪರೀಕ್ಷೆ’ಗೆ ಸಂಬಂಧಿಸಿದಂತೆ ‘ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ’ ಮಾದರಿ ಪ್ರಶ್ನೆ ಪತ್ರಿಕೆಯನ್ನು ಬಿಡುಗಡೆ ಮಾಡಿದೆ.
ಮಾದರಿ ಪ್ರಶ್ನೆಗಳು ಮಂಡಳಿಯ ವೆಬ್‌ಸೈಟ್ https:// kseab.karnataka.gov.in ನಲ್ಲಿ ಲಭ್ಯವಿದ್ದು, ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕೆಂದು ಮಂಡಳಿಯ ಪ್ರಕಟಣೆ ತಿಳಿಸಿದೆ.
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…