5 ಮತ್ತು 8ನೇ ತರಗತಿ ಮಾರ್ಚ್ 27ರಿಂದ ಪರೀಕ್ಷೆ : ಹೈಕೋರ್ಟ್ ಮಹತ್ವದ ತೀರ್ಪು

March 15, 2023
7:09 PM

ಏಕಸದಸ್ಯ ಪೀಠದ ಆದೇಶಕ್ಕೆತಡೆಯಾಜ್ಞೆ ನೀಡಿದ ಹೈಕೋರ್ಟ್ ಮಾರ್ಚ್ 27 ರಿಂದ ಪರೀಕ್ಷೆ ನಡೆಸಲು ಸೂಚನೆ ನೀಡಿಯಾಗಿದೆ. ವಿದ್ಯಾರ್ಥಿಗಳು ನಿಟ್ಟಿನಲ್ಲಿ ತಯಾರಿ ಆರಂಭಿಸಬೇಕಿದೆ.

5 ಮತ್ತು8ನೇ ತರಗತಿ ಬೋರ್ಡ್ ಎಕ್ಸಾಂ ವಿಚಾರವಾಗಿ ರುಪ್ಸಾ ನೀಡಿದ ಮನವಿಯನ್ನು ವಿಚಾರಣೆ ನಡೆಸಿ ಐದು ಹಾಗೂ ಎಂಟನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು.

 ಆದರೆ ಈಗ ಮಹತ್ವದ ತೀರ್ಪನ್ನು ಹೈಕೋರ್ಟ್​​ ನೀಡಿದೆ ಪ್ರಕಾರ ಐದು ಹಾಗೂ ಎಂಟನೇ ತರಗತಿ ವಿದ್ಯಾರ್ಥಿಗಳ ಬೋರ್ಡ್​​ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಹೇಳಲಾಗಿದೆ. ಬೋರ್ಡ್ ಎಕ್ಸಾಂಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿರುವುದು ವರದಿಯಾಗಿದೆ. ಏಕಸದಸ್ಯ ಪೀಠದ ಆದೇಶಕ್ಕೆ ನೀಡಿದ ವಿಭಾಗೀಯ ಪೀಠ ಪರೀಕ್ಷೆ ನಡೆಸುವಂತೆ ಸೂಚನೆ ನೀಡಿದೆ.

ಪರೀಕ್ಷೆ ಅಧಿಸೂಚನೆ ರದ್ದುಗೊಳಿಸಿದ್ದ ಏಕಸದಸ್ಯ ಪೀಠದ ತೀರ್ಪನ್ನು ರದ್ದುಗೊಳಿಸಿ ಪರೀಕ್ಷೆಯನ್ನು ನಡೆಸಲೇ ಬೇಕು ಎಂದು ತಿಳಿಸಿದೆ. ಹಾಗಾಗಿ ವಿದ್ಯಾರ್ಥಿಗಳು ಮತ್ತೆ ಸಿದ್ಧರಾಗಬೇಕಿದೆ. ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಸರ್ಕಾರ ತೀರ್ಪನ್ನು ತೆಗೆದುಕೊಂಡಿದೆ. ಮೇಲ್ಮನವಿ ವಿಚಾರಣೆ ಆಲಿಸಿ ಆದೇಶ ನೀಡಿದ ವಿಭಾಗೀಯ ಪೀಠ ನಿರ್ಧಾರವನ್ನು ತಿಳಿಸಿದೆ.

ಏಕಸದಸ್ಯ ಪೀಠದ ಆದೇಶಕ್ಕೆತಡೆಯಾಜ್ಞೆ ನೀಡಿದ ಹೈಕೋರ್ಟ್ ಮಾರ್ಚ್ 27 ರಿಂದ ಪರೀಕ್ಷೆ ನಡೆಸಲು ಸೂಚನೆ ನೀಡಿಯಾಗಿದೆ. ವಿದ್ಯಾರ್ಥಿಗಳು ನಿಟ್ಟಿನಲ್ಲಿ ತಯಾರಿ ಆರಂಭಿಸಬೇಕಿದೆನಿಮ್ಮ ನಿಮ್ಮ ಶಾಲೆಗಳಲ್ಲೇ ಪರೀಕ್ಷೆ ನಡೆಯಲಿದೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ
July 7, 2026
10:32 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ
July 7, 2026
9:35 PM
by: ದ ರೂರಲ್ ಮಿರರ್.ಕಾಂ
ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 7, 2026
9:16 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ
July 7, 2026
8:41 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror