5 ಮತ್ತು8ನೇ ತರಗತಿ ಬೋರ್ಡ್ ಎಕ್ಸಾಂ ವಿಚಾರವಾಗಿ ರುಪ್ಸಾ ನೀಡಿದ ಮನವಿಯನ್ನು ವಿಚಾರಣೆ ನಡೆಸಿ ಐದು ಹಾಗೂ ಎಂಟನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು.
ಆದರೆ ಈಗ ಮಹತ್ವದ ತೀರ್ಪನ್ನು ಹೈಕೋರ್ಟ್ ನೀಡಿದೆ ಈ ಪ್ರಕಾರ ಐದು ಹಾಗೂ ಎಂಟನೇ ತರಗತಿ ವಿದ್ಯಾರ್ಥಿಗಳ ಬೋರ್ಡ್ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಹೇಳಲಾಗಿದೆ. ಬೋರ್ಡ್ ಎಕ್ಸಾಂಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿರುವುದು ವರದಿಯಾಗಿದೆ. ಏಕಸದಸ್ಯ ಪೀಠದ ಆದೇಶಕ್ಕೆ ನೀಡಿದ ವಿಭಾಗೀಯ ಪೀಠ ಪರೀಕ್ಷೆ ನಡೆಸುವಂತೆ ಸೂಚನೆ ನೀಡಿದೆ.
ಪರೀಕ್ಷೆ ಅಧಿಸೂಚನೆ ರದ್ದುಗೊಳಿಸಿದ್ದ ಏಕಸದಸ್ಯ ಪೀಠದ ತೀರ್ಪನ್ನು ರದ್ದುಗೊಳಿಸಿ ಪರೀಕ್ಷೆಯನ್ನು ನಡೆಸಲೇ ಬೇಕು ಎಂದು ತಿಳಿಸಿದೆ. ಹಾಗಾಗಿ ವಿದ್ಯಾರ್ಥಿಗಳು ಮತ್ತೆ ಸಿದ್ಧರಾಗಬೇಕಿದೆ. ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಸರ್ಕಾರ ಈ ತೀರ್ಪನ್ನು ತೆಗೆದುಕೊಂಡಿದೆ. ಮೇಲ್ಮನವಿ ವಿಚಾರಣೆ ಆಲಿಸಿ ಆದೇಶ ನೀಡಿದ ವಿಭಾಗೀಯ ಪೀಠ ಈ ನಿರ್ಧಾರವನ್ನು ತಿಳಿಸಿದೆ.
ಏಕಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಿದ ಹೈಕೋರ್ಟ್ ಮಾರ್ಚ್ 27 ರಿಂದ ಪರೀಕ್ಷೆ ನಡೆಸಲು ಸೂಚನೆ ನೀಡಿಯಾಗಿದೆ. ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ತಯಾರಿ ಆರಂಭಿಸಬೇಕಿದೆ. ನಿಮ್ಮ ನಿಮ್ಮ ಶಾಲೆಗಳಲ್ಲೇ ಪರೀಕ್ಷೆ ನಡೆಯಲಿದೆ
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…