#School | ಶಾಲಾ ಬ್ಯಾಗ್ ಹೊರೆ ತಗ್ಗಿಸಿದ ಶಿಕ್ಷಣ ಇಲಾಖೆ |

June 22, 2023
12:44 PM

ದಿನಾ ಪುಸ್ತಕದ ಭಾರ ಹೊತ್ತು ಶಾಲೆ #School ಗೆ ಸಾಗುವ ಮಕ್ಕಳನ್ನು ಕಂಡರೆ ಅಯ್ಯೋ ಅನ್ನುತ್ತೆ. ನಮ್ಮ ಕಾಲದಲ್ಲಿ ಶಾಲಾ ಬ್ಯಾಗ್ ಇಷ್ಟೆಲ್ಲಾ ಭಾರ ಇರಲಿಲ್ಲ ಎಂದು ಗೊಣಗುತ್ತಾ ಪಾಲಕರು ಮಕ್ಕಳನ್ನು ಶಾಲೆಗೆ ಕಳುಹಿಸುತ್ತಾರೆ. ಡಿಜಿಟಲ್‌ ಯುಗದಲ್ಲಿ ಇಷ್ಟೆಲ್ಲಾ ಪುಸ್ತಕ ಯಾಕಪ್ಪಾ ಎಂದೂ ಅನೇಕರು ಕೇಳುತ್ತಿದ್ದರು. ಹಲವು ವರ್ಷಗಳಿಂದ ಶಿಕ್ಷಣ ಇಲಾಖೆ ಬ್ಯಾಗ್ ತೂಕ ಇಳಿಸಲು ಅನೇಕ ಯೋಜನೆಗಳನ್ನು ಕೈಗೊಂಡಿದೆಯಾದರು ಬ್ಯಾಗ್ ನ ಹೊರೆ ಮಾತ್ರ ಕಡಿಮೆಯಾಗಲಿಲ್ಲ. ಇದೀಗ ಮತ್ತೆ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ #SchoolBag ​ ತೂಕ ಇಳಿಸುವ ಕುರಿತು ಶಿಕ್ಷಣ ಇಲಾಖೆ ಹೊಸ ನಿರ್ಧಾರ ಕೈಗೊಂಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!
July 4, 2026
3:44 PM
by: ದಿವ್ಯ ಮಹೇಶ್
ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?
July 4, 2026
2:59 PM
by: ದ ರೂರಲ್ ಮಿರರ್.ಕಾಂ
ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?
July 4, 2026
12:59 PM
by: ದ ರೂರಲ್ ಮಿರರ್.ಕಾಂ
ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ
July 4, 2026
12:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror