1 ರಿಂದ 10ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೂ ಸಹ ಈ ನಿಯಮ ಅನ್ವಯವಾಗುತ್ತದೆ. ಯಶಪಾಲ ಶರ್ಮಾ ಸಮಿತಿಯ “ಹೊರೆಯಿಲ್ಲದ ಕಲಿಕೆ” 1993 ರ ವರದಿ ಅಧ್ಯಯನದ ಆಧಾರದ ಮೇಲೆ ಈ ನಿರ್ಧಾರ ಕೈಗೊಂಡಿದ್ದಾರೆ.
Center for Child And Law,NLSUI ಸಹಯೋಗದೊಂದಿಗೆ ಚರ್ಚೆ ಮಾಡುವ ಮೂಲಕ 1 ರಿಂದ 10ನೇ ತರಗತಿಯ ವಿದ್ಯಾರ್ಥಿಗಳ ಸ್ಕೂಲ್ ಬ್ಯಾಗ್ ಹೊರೆ ಇಳಿಸುವ ಪ್ರಯತ್ನ ಮಾಡಲಾಗುತ್ತಿದೆ. DSERT ಅಧ್ಯಯನ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲಾಗಿದೆ. ವರದಿಯಲ್ಲಿ ವಿಧ್ಯಾರ್ಥಿಗಳು ಅವರ ದೇಹದ ತೂಕದ ಶೇ 10 ರಿಂದ 15ರಷ್ಟು ತೂಕದ ಶಾಲಾ ಬ್ಯಾಗ್ ತೆಗೆದುಕೊಂಡು ಹೋಗಬಹುದು ಎಂದು ಹೇಳಲಾಗುತ್ತಿದೆ.
ತಜ್ಞರ ಶಿಫಾರಸ್ಸು ಆಧರಿಸಿ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಿದೆ. ತರಗತಿ 1-2 – (1.5 ರಿಂದ 2 ಕಿ.ಗ್ರಾಂ), ತರಗತಿ 3-5 (2 ರಿಂದ 3 ಕಿ.ಗ್ರಾಂ), ತರಗತಿ 6-8 (3 ರಿಂದ 4 ಕಿ.ಗ್ರಾಂ), ತರಗತಿ 9-10 (4 ರಿಂದ 5 ಕಿ.ಗ್ರಾಂ) ತೂಕವನ್ನು ನಿಗದಿ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಹಾಗೂ ಪಾಲಕರಿಬ್ಬರಿಗೂ ಇದು ಸಹಾಯವಾಗಲಿದ್ದು ಖುಷಿ ತರಬಹುದು.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…