Uttarakhand Tunnel Collapse | ಉತ್ತರಾಖಂಡದಲ್ಲಿ ಸುರಂಗ ಕುಸಿತ | 40 ಜನ ಕಾರ್ಮಿಕರ ಹೊರತರಲು ಸಾಹಸ |

November 14, 2023
5:07 PM
ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ನಿರ್ಮಾಣದ ಹಂತದ ಸುರಂಗದಲ್ಲಿ ಸಿಲುಕಿರುವ 40 ಜನ  ಕಾರ್ಮಿಕರನ್ನು ಹೊರತೆಗೆಯಲು ರಕ್ಷಣಾ ತಂಡಗಳು ತಮ್ಮ ಸಂಪೂರ್ಣ ಪ್ರಯತ್ನ ನಡೆಸುತ್ತಿದ್ದಾರೆ

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ನಿರ್ಮಾಣದ ಹಂತದ ಸುರಂಗದಲ್ಲಿ ಸಿಲುಕಿರುವ 40 ಜನ  ಕಾರ್ಮಿಕರನ್ನು ಹೊರತೆಗೆಯಲು ರಕ್ಷಣಾ ತಂಡಗಳು ತಮ್ಮ ಸಂಪೂರ್ಣ ಪ್ರಯತ್ನ ನಡೆಸುತ್ತಿದ್ದಾರೆ. ಇನ್ನೂ ಎರಡು ದಿನಗಳ ಕಾಲಾವಕಾಶ ತೆಗೆದುಕೊಳ್ಳಬಹುದು ಎಂದು ಅಂದಾಜಿಸಲಾಗಿದೆ.

Advertisement

ಬ್ರಹ್ಮಖಾಲ್-ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಲ್ಕ್ಯಾರಾ ಮತ್ತು ದಾಂಡಲ್‌ಗಾಂವ್ ನಡುವೆ ನಿರ್ಮಾಣ ಹಂತದಲ್ಲಿರುವ ಸುರಂಗದ ಒಂದು ಭಾಗವು ಭಾನುವಾರ  ಮುಂಜಾನೆ ಕುಸಿದು ಬಿದ್ದು  40 ಕಾರ್ಮಿಕರು ಸಿಲುಕಿಕೊಂಡಿದ್ದರು. 200 ಮೀಟರ್ ಪ್ರದೇಶದಲ್ಲಿ ಬಂಡೆಗಳು ಬಿದ್ದಿದ್ದು, ಕಾರ್ಮಿಕರು ಸುರಂಗದೊಳಗೆ ಸಿಲುಕಿಕೊಂಡಿದ್ದರು. 48 ಗಂಟೆಗಳಿಗೂ ಹೆಚ್ಚು ಸಮಯ ಕಳೆದಿದ್ದರೂ, ರಕ್ಷಣಾ ತಂಡಗಳು ಇಲ್ಲಿಯವರೆಗೆ ಸ್ವಲ್ಪ ಪ್ರಗತಿ ಸಾಧಿಸಿವೆ. ಸರ್ಕಾರ ಮತ್ತು ರಕ್ಷಣಾ ತಂಡಗಳು ತಮ್ಮ ಪ್ರಯತ್ನ ಮಾಡುತ್ತಿವೆ.

ಸುರಂಗದಲ್ಲಿ ಸಿಕ್ಕಿಬಿದ್ದವರಿಗೆ ಈ ಸಮಯದಲ್ಲಿ ಆಮ್ಲಜನಕ ಪೂರೈಕೆಯ ಕೆಲಸ ಮಾಡಲಾಗಿತ್ತು. ಇದೀಗ ಸುರಂಗದ ಒಳಗಡೆ ಸಿಲುಕಿರುವ ಕಾರ್ಮಿಕರಿಗೆ ಮಾನಸಿಕ ಧೈರ್ಯ ತುಂಬುವ ಕಾರ್ಯವೂ ನಡೆಯುತ್ತಿದೆ.

rescue teams and government agencies put their full effort into extricating the 40 trapped people in a tunnel in Uttrakhand’s Uttarkashi.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |
April 25, 2025
2:04 PM
by: ಸಾಯಿಶೇಖರ್ ಕರಿಕಳ
ಒತ್ತುವರಿಯಾಗಿರುವ  ಕೆರೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸೂಚನೆ
April 25, 2025
7:47 AM
by: The Rural Mirror ಸುದ್ದಿಜಾಲ
ಭಾರತದಿಂದ ಅಫ್ಘಾನಿಸ್ತಾನಕ್ಕೆ 4.8 ಟನ್ ಜೀವರಕ್ಷಕ ಲಸಿಕೆ ರವಾನೆ
April 25, 2025
7:42 AM
by: The Rural Mirror ಸುದ್ದಿಜಾಲ
ಭ್ರಷ್ಟಾಚಾರದ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ  | ಉಪಲೋಕಾಯುಕ್ತ ಬಿ. ವೀರಪ್ಪ ಎಚ್ಚರಿಕೆ
April 25, 2025
7:31 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group