ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ನಿರ್ಮಾಣದ ಹಂತದ ಸುರಂಗದಲ್ಲಿ ಸಿಲುಕಿರುವ 40 ಜನ ಕಾರ್ಮಿಕರನ್ನು ಹೊರತೆಗೆಯಲು ರಕ್ಷಣಾ ತಂಡಗಳು ತಮ್ಮ ಸಂಪೂರ್ಣ ಪ್ರಯತ್ನ ನಡೆಸುತ್ತಿದ್ದಾರೆ. ಇನ್ನೂ ಎರಡು ದಿನಗಳ ಕಾಲಾವಕಾಶ ತೆಗೆದುಕೊಳ್ಳಬಹುದು ಎಂದು ಅಂದಾಜಿಸಲಾಗಿದೆ.
ಬ್ರಹ್ಮಖಾಲ್-ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಲ್ಕ್ಯಾರಾ ಮತ್ತು ದಾಂಡಲ್‌ಗಾಂವ್ ನಡುವೆ ನಿರ್ಮಾಣ ಹಂತದಲ್ಲಿರುವ ಸುರಂಗದ ಒಂದು ಭಾಗವು ಭಾನುವಾರ ಮುಂಜಾನೆ ಕುಸಿದು ಬಿದ್ದು 40 ಕಾರ್ಮಿಕರು ಸಿಲುಕಿಕೊಂಡಿದ್ದರು. 200 ಮೀಟರ್ ಪ್ರದೇಶದಲ್ಲಿ ಬಂಡೆಗಳು ಬಿದ್ದಿದ್ದು, ಕಾರ್ಮಿಕರು ಸುರಂಗದೊಳಗೆ ಸಿಲುಕಿಕೊಂಡಿದ್ದರು. 48 ಗಂಟೆಗಳಿಗೂ ಹೆಚ್ಚು ಸಮಯ ಕಳೆದಿದ್ದರೂ, ರಕ್ಷಣಾ ತಂಡಗಳು ಇಲ್ಲಿಯವರೆಗೆ ಸ್ವಲ್ಪ ಪ್ರಗತಿ ಸಾಧಿಸಿವೆ. ಸರ್ಕಾರ ಮತ್ತು ರಕ್ಷಣಾ ತಂಡಗಳು ತಮ್ಮ ಪ್ರಯತ್ನ ಮಾಡುತ್ತಿವೆ.
ಸುರಂಗದಲ್ಲಿ ಸಿಕ್ಕಿಬಿದ್ದವರಿಗೆ ಈ ಸಮಯದಲ್ಲಿ ಆಮ್ಲಜನಕ ಪೂರೈಕೆಯ ಕೆಲಸ ಮಾಡಲಾಗಿತ್ತು. ಇದೀಗ ಸುರಂಗದ ಒಳಗಡೆ ಸಿಲುಕಿರುವ ಕಾರ್ಮಿಕರಿಗೆ ಮಾನಸಿಕ ಧೈರ್ಯ ತುಂಬುವ ಕಾರ್ಯವೂ ನಡೆಯುತ್ತಿದೆ.
rescue teams and government agencies put their full effort into extricating the 40 trapped people in a tunnel in Uttrakhand’s Uttarkashi.
ಹವಾಮಾನ ಬದಲಾವಣೆಯು 2050 ರ ದಶಕದಲ್ಲಿ ಮಳೆಯಾಶ್ರಿತ ಅಕ್ಕಿ ಇಳುವರಿಯನ್ನು 20% ಮತ್ತು…
ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ದೈವ ಶಾಪ ದೋಷ ಎಂಬುದು ಗತ ಜನ್ಮದ ಕರ್ಮದಿಂದ…
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೊಡಗಿನ…
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…
ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…
ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…