Advertisement
Election MIRROR

ಮತದಾನ ನೀಡಲು ಯುವಕ-ಯುವತಿಯರೇ ಹೆಚ್ಚಾಗಿ ಕಾಣಬೇಕಾಗಿತ್ತು: ಅನಂತ್‌ನಾಗ್

Share

ಮತದಾನಲ್ಲಿ ಹೆಚ್ಚಾಗಿ ಯುವಕ ಯುವತಿಯರೇ ಕಾಣಬೇಕಾಗಿತ್ತು. ಆಕೆಂದರೆ ಅವರು ಇಂದಿನ ಯುವಪೀಳಿಕೆಗಳಾಗಿದ್ದಾರೆ. ಆದರೆ ಅವರೇ ಇಂದು ಮತದಾನವನ್ನು ನೀಡಲು ನಿರಾಸಕ್ತಿಯಾಗಿದ್ದಾರೆ ಎಂದು ಹಿರಿಯ ನಟ ಅನಂತ್‌ನಾಗ್ ಹೇಳಿದರು.

ಹಿರಿಯ ನಾಗರೀಕರಿಗೆ ಮನೆಯಲ್ಲೇ ಮತದಾನ ವ್ಯವಸ್ಥೆಯನ್ನು ಮಾಡಿದಂತೆ ಯುವಕ-ಯುವತಿಯರಿಗೂ ಮತದಾನವನ್ನು ಮಾಡಬೇಕಾಗಿತೋ ಏನೋ? ಮತದಾನವೆಂಬುದು ಪ್ರತಿಯೊಬ್ಬರ ಹಕ್ಕು ಈ ಪವಿತ್ರ ಕಾರ್ಯ ಯಾಕಿಷ್ಟು ಅಸಡ್ಡೆಯನ್ನು ತೋರುತ್ತಿದ್ದಾರೆ ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

4 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

1 day ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

1 day ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

1 day ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

1 day ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

2 days ago