ಮಾರ್ಚ್ 29 ರಂದು ಕರ್ನಾಟಕದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ, ಚುನಾವಣಾ ಆಯೋಗವು ನಗದು, ಮದ್ಯ, ಮತ್ತು ಇತರ ವಸ್ತುಗಳು ಸೇರಿದಂತೆ ಒಟ್ಟು ₹ 77.93 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಂಡಿದೆ.
Advertisement
ಚುನಾವಣೆ ಘೋಷಣೆಯಾಗುವ ಮುನ್ನವೇ (ಮಾರ್ಚ್ 9 ರಿಂದ 27 ರವರೆಗೆ) ಸುಮಾರು ₹ 58 ಕೋಟಿ ಮೌಲ್ಯದ ನಗದು ಮತ್ತು ವಸ್ತುಗಳನ್ನು ಆಯೋಗ ವಶಪಡಿಸಿಕೊಂಡಿದೆ. ನೀತಿ ಸಂಹಿತೆ ಜಾರಿಗೆ ಬಂದ ಬಳಿಕ ₹27.38 ಕೋಟಿ ವಶಪಡಿಸಿಕೊಂಡಿದ್ದು, ₹26.38 ಕೋಟಿ ಮೌಲ್ಯದ ಮದ್ಯ, ₹87.89 ಲಕ್ಷ ಮೌಲ್ಯದ ವಸ್ತುಗಳು, ₹10.79 ಕೋಟಿ ಮೌಲ್ಯದ ಸಾಮಾಗ್ರಿ ಮತ್ತು ₹12.48 ಕೋಟಿ ಮೌಲ್ಯದ ಬಟ್ಟೆ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಮಾಹಿತಿ ನೀಡಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement