ಚುನಾವಣಾ ಕಣ | ಕರ್ನಾಟಕದಲ್ಲಿ ಚುನಾವಣಾ ಆಯೋಗದಿಂದ ಇದುವರೆಗೆ 77.93 ಕೋಟಿ ರೂಪಾಯಿ ಜಪ್ತಿ ಮಾಡಿದೆ

April 8, 2023
1:11 PM

ಮಾರ್ಚ್ 29 ರಂದು ಕರ್ನಾಟಕದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ, ಚುನಾವಣಾ ಆಯೋಗವು ನಗದು, ಮದ್ಯ,  ಮತ್ತು ಇತರ ವಸ್ತುಗಳು ಸೇರಿದಂತೆ ಒಟ್ಟು ₹ 77.93 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಂಡಿದೆ.

ಚುನಾವಣೆ ಘೋಷಣೆಯಾಗುವ ಮುನ್ನವೇ (ಮಾರ್ಚ್ 9 ರಿಂದ 27 ರವರೆಗೆ) ಸುಮಾರು ₹ 58 ಕೋಟಿ ಮೌಲ್ಯದ ನಗದು ಮತ್ತು ವಸ್ತುಗಳನ್ನು ಆಯೋಗ ವಶಪಡಿಸಿಕೊಂಡಿದೆ. ನೀತಿ ಸಂಹಿತೆ ಜಾರಿಗೆ ಬಂದ ಬಳಿಕ ₹27.38 ಕೋಟಿ ವಶಪಡಿಸಿಕೊಂಡಿದ್ದು, ₹26.38 ಕೋಟಿ ಮೌಲ್ಯದ ಮದ್ಯ, ₹87.89 ಲಕ್ಷ ಮೌಲ್ಯದ ವಸ್ತುಗಳು, ₹10.79 ಕೋಟಿ ಮೌಲ್ಯದ ಸಾಮಾಗ್ರಿ ಮತ್ತು ₹12.48 ಕೋಟಿ ಮೌಲ್ಯದ ಬಟ್ಟೆ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಮಾಹಿತಿ ನೀಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪರಸ್ಪರರ ಹೊಲಗಳಲ್ಲಿ ಕೆಲಸ ಮಾಡಿದ ರೈತರು -13 ರೈತ ಗುಂಪುಗಳಿಂದ ₹21 ಲಕ್ಷಕ್ಕೂ ಅಧಿಕ ಕೂಲಿ ವೆಚ್ಚ ಉಳಿತಾಯ
November 3, 2026
7:06 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಲೆ ಕುಸಿತ, ಕಾರ್ಮಿಕರ ಕೊರತೆ – ಬೆಳೆಗಾರರಿಗೆ ಸಂಕಷ್ಟ
November 3, 2026
6:50 AM
by: ದ ರೂರಲ್ ಮಿರರ್.ಕಾಂ
ಕಬ್ಬಿನ ದರ ಹೆಚ್ಚಳಕ್ಕೆ ಆಗ್ರಹ : ಬೆಳಗಾವಿಯಲ್ಲಿ ರೈತರಿಂದ ‘ಜೈಲ್ ಭರೋ’ ಚಳುವಳಿ ಆರಂಭ
November 3, 2026
6:38 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಪೊಲೀಸ್ ಇಲಾಖೆಯಿಂದ 19 ಅಂಶಗಳ ಮಾರ್ಗಸೂಚಿ
November 3, 2026
6:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror