ಚುನಾವಣಾ ಆಯುಕ್ತರಾಗಿ ನೂತನವಾಗಿ ನೇಮಕಗೊಂಡಿದ್ದ ನಿವೃತ್ತ ಐಎಎಸ್ ಅಧಿಕಾರಿ ಅರುಣ್ ಗೋಯಲ್ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ.
ಪಂಜಾಬ್ ಕೇಡರ್ ಮತ್ತು 1985ನೇ ಬ್ಯಾಚ್ ನ ಗೋಯಲ್ ಅವರನ್ನು ಶನಿವಾರ ಕೇಂದ್ರ ಸರ್ಕಾರ ನೂತನ ಆಯುಕ್ತರನ್ನಾಗಿ ನೇಮಕ ಮಾಡಿ ಅಧಿಕೃತ ಪ್ರಕಟಣೆ ಹೊರಡಿಸಿತ್ತು.ಕಾನೂನು ಮತ್ತು ನ್ಯಾಯ ಸಚಿವರು ಗೋಯಲ್ ಅವರ ಹೆಸರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಲು ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಶಿಫಾರಸು ಮಾಡಲಾಗಿತ್ತು.
ಈ ಹಿನ್ನೆಲೆ ರಾಷ್ಟ್ರಪತಿ ಮುರ್ಮು ಅವರು ಅರುಣ್ ಗೋಯಲ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…