ಚುನಾವಣಾ ಕಣ | ನೀತಿ ಸಂಹಿತೆ ಜಾರಿಯಾದ 11 ದಿನಗಳಲ್ಲಿ 108.78 ಕೋಟಿ ರೂಪಾಯಿ ನಗದು ವಶ |

April 10, 2023
11:12 PM

ರಾಜ್ಯದಲ್ಲಿ ಚುನಾವಣೆ ಘೋಷಣೆಯಾಗಿ ವಿಧಾನಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಾದ 11 ದಿನಗಳಲ್ಲಿ ಕರ್ನಾಟಕದಲ್ಲಿ 108.78 ಕೋಟಿ ರೂಪಾಯಿ ಮೌಲ್ಯದ ನಗದು ಮತ್ತು ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ)  ತಿಳಿಸಿದೆ.

2018 ರ ವಿಧಾನಸಭೆ ಚುನಾವಣೆಗೆ ಮುನ್ನ ಅದೇ ದಿನಗಳಲ್ಲಿ (27 ಮಾರ್ಚ್ 2018 ರಿಂದ 9 ಏಪ್ರಿಲ್ 2018) 20.12 ಕೋಟಿ ಮೌಲ್ಯದ ನಗದು ಮತ್ತು ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಆಯೋಗ ತಿಳಿಸಿದೆ. ಈ ಬಾರಿಯ ಚುನಾವಣೆಯಲ್ಲಿ ವಿಪರೀತವಾದ ಹಣ ಸಾಗಾಟ ಪ್ರಕರಣ ಪತ್ತೆಯಾಗಿದೆ. ಸುಮಾರು ಶೇ.440 ರಷ್ಟು ವಶಪಡಿಸಿಕೊಳ್ಳುವಿಕೆ ಹೆಚ್ಚಾಗಿದೆ.

ವಶಪಡಿಸಿಕೊಂಡ ವಸ್ತುಗಳಲ್ಲಿ ಲೆಕ್ಕಕ್ಕೆ ಸಿಗದ 37.24 ಕೋಟಿ ರೂಪಾಯಿ ನಗದು, 26.68 ಕೋಟಿ ರೂಪಾಯಿ ಮೌಲ್ಯದ 5.23 ಲಕ್ಷ ಲೀಟರ್ ಮದ್ಯ, 11.54 ಕೋಟಿ ರೂಪಾಯಿ ಮೌಲ್ಯದ 397 ಕೆಜಿ ಅಕ್ರಮ ಮಾದಕ ದ್ರವ್ಯ, 14.96 ಕೋಟಿ ರೂಪಾಯಿ ಮೌಲ್ಯದ 34.36 ಕೆಜಿ ಚಿನ್ನ ಮತ್ತು 15.80 ಕೋಟಿ ಮೌಲ್ಯದ ಉಚಿತ ವಸ್ತುಗಳು ಸೇರಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror