ರಾಜ್ಯ ಚುನಾವಣಾ ಮತ ಎಣಿಕೆ ನಡೆಯುತ್ತಿದೆ. ಈಗಿನ ಟ್ರೆಂಡ್ ಪ್ರಕಾರ ಕಾಂಗ್ರೆಸ್ 113 ಸ್ಥಾನಗಳಲ್ಲಿ ಬಿಜೆಪಿ 87 ಸ್ಥಾನಗಳಲ್ಲಿ ಹಾಗೂ ಜೆಡಿಎಸ್ 21 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿಕೊಂಡಿದೆ. ಇತರರು ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel