ಚುನಾವಣಾ ಫಲಿತಾಂಶ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗ ಮುನ್ನಡೆಯಲ್ಲಿರುವವರು ..|

May 13, 2023
9:21 AM

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಿನ ಮತಎಣಿಕೆ ಪ್ರಕಾರ ಯು ಟಿ ಖಾದರ್‌, ವೇದವ್ಯಾಸ ಕಾಮತ್‌, ಭರತ್‌ ಶೆಟ್ಟಿ, ಉಮಾನಾಥ ಕೋಟ್ಯಾನ್‌, ಹರೀಶ್‌ ಪೂಂಜ,  ಕೃಷ್ಣಪ್ಪ ಅವರು 500 ಮತಗಳ ಅಂತರದಿಂದ  ಭಾಗೀರಥಿ ಮುರುಳ್ಯ ಅವರಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ ಹಾಗೂ ಅಶೋಕ್‌ ಕುಮಾರ್‌ ರೈ ಅವರು 1200 ಮತಗಳ ಅಂತರದಿಂದ ಅರುಣ್‌ ಕುಮಾರ್‌ ಪುತ್ತಿಲ ಅವರಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆಗೆ ಸ್ಥಿರ ಧಾರಣೆ ಮುಂದುವರಿಕೆ
March 3, 2026
2:15 PM
by: ದ ರೂರಲ್ ಮಿರರ್.ಕಾಂ
2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ
March 3, 2026
9:53 AM
by: ಮಿರರ್‌ ಡೆಸ್ಕ್
ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ
March 3, 2026
9:37 AM
by: ಮಿರರ್‌ ಡೆಸ್ಕ್
ಇನ್ನೆರಡು ದಿನಗಳಲ್ಲಿ ತಂಬಾಕು ಬೆಳೆಗಾರರ ಸಮಸ್ಯೆಗೆ ಪರಿಹಾರ : ಕುಮಾರಸ್ವಾಮಿ ಭರವಸೆ
March 3, 2026
9:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror