ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಿನ ಮತಎಣಿಕೆ ಪ್ರಕಾರ ಯು ಟಿ ಖಾದರ್, ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಹರೀಶ್ ಪೂಂಜ, ಕೃಷ್ಣಪ್ಪ ಅವರು 500 ಮತಗಳ ಅಂತರದಿಂದ ಭಾಗೀರಥಿ ಮುರುಳ್ಯ ಅವರಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ ಹಾಗೂ ಅಶೋಕ್ ಕುಮಾರ್ ರೈ ಅವರು 1200 ಮತಗಳ ಅಂತರದಿಂದ ಅರುಣ್ ಕುಮಾರ್ ಪುತ್ತಿಲ ಅವರಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…
ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ…
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…