ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಿನ ಮತಎಣಿಕೆಯ ಫಲಿತಾಂಶದ ಪ್ರಕಾರ 6 ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಯು ಟಿ ಖಾದರ್, ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಹರೀಶ್ ಪೂಂಜ, ಭಾಗೀರಥಿ ಮುರುಳ್ಯ ಹಾಗೂ ಅಶೋಕ್ ಕುಮಾರ್ ರೈ ಮುನ್ನಡೆ ಕಾಯ್ದುಕೊಂಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel