ಚುನಾವಣಾ ಫಲಿತಾಂಶ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6 ಬಿಜೆಪಿ | 2 ಕಾಂಗ್ರೆಸ್‌ ಮುನ್ನಡೆ |

May 13, 2023
9:44 AM

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಿನ ಮತಎಣಿಕೆಯ ಫಲಿತಾಂಶದ  ಪ್ರಕಾರ 6 ಕ್ಷೇತ್ರಗಳಲ್ಲಿ  ಬಿಜೆಪಿ ಹಾಗೂ 2 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮುನ್ನಡೆ ಕಾಯ್ದುಕೊಂಡಿದೆ.  ಯು ಟಿ ಖಾದರ್‌, ವೇದವ್ಯಾಸ ಕಾಮತ್‌, ಭರತ್‌ ಶೆಟ್ಟಿ, ಉಮಾನಾಥ ಕೋಟ್ಯಾನ್‌, ಹರೀಶ್‌ ಪೂಂಜ,   ಭಾಗೀರಥಿ ಮುರುಳ್ಯ ಹಾಗೂ ಅಶೋಕ್‌ ಕುಮಾರ್‌ ರೈ  ಮುನ್ನಡೆ ಕಾಯ್ದುಕೊಂಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
August 19, 2026
7:49 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ
August 18, 2026
4:16 PM
by: ಸಾಯಿಶೇಖರ್ ಕರಿಕಳ
ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror