ಚುನಾವಣಾ ಫಲಿತಾಂಶ | ಸುಳ್ಯದಲ್ಲಿ ಬಿಜೆಪಿ ಮುನ್ನಡೆ | ಮೂರನೇ ಸ್ಥಾನದಲ್ಲಿ ನೋಟ..! | ಪುತ್ತೂರಿನಲ್ಲಿ 91 ಮತಗಳಿಂದ ಅರುಣ್‌ ಕುಮಾರ್‌ ಪುತ್ತಿಲ ಮುನ್ನಡೆ

May 13, 2023
11:09 AM

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ  20591 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಎರಡನೇ ಸ್ಥಾನದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕೃಷ್ಣಪ್ಪ ಇದ್ದಾರೆ. ಈ ಬಾರಿ ಸುಳ್ಯದಲ್ಲಿ ನೋಟಕ್ಕೆ ಹೆಚ್ಚಿನ ಮತಗಳು ಪಡೆದುಕೊಳ್ಳುತ್ತಿದೆ. 

ಇದೇ ವೇಳೆ ಪುತ್ತೂರಿನಲ್ಲಿ ಅರುಣ್‌ ಕುಮಾರ್‌ ಪುತ್ತಿಲ ಅವ ರು 556 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧ
April 13, 2026
10:28 PM
by: ಮಿರರ್‌ ಡೆಸ್ಕ್
ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ
April 13, 2026
10:21 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ
April 13, 2026
7:45 AM
by: ದ ರೂರಲ್ ಮಿರರ್.ಕಾಂ
ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
April 13, 2026
7:09 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror